AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 15 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ ಇಂದು (ಜುಲೈ 15) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 15 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Jul 15, 2023 | 6:01 PM

Share

ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ (Arecanut Price today) ಧಾರಣೆಯಲ್ಲಿ ಪ್ರತಿನಿತ್ಯ ಏರಿಳಿತಗಳು ಆಗುತ್ತವೆ. ಬೆಳೆಗಾರರು ಪ್ರತಿನಿತ್ಯ ದರ ಹೇಗಿದೆ ಎಂದು ಪರಿಶೀಲನೆ ನಡೆಸಿ ಉತ್ತಮ ಬೆಲೆ ಇದ್ದರಷ್ಟೇ ಅಡಿಕೆ ಮತ್ತು ಕೋಕೋ ಬೀಜಗಳನ್ನು ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 15) ಅಡಿಕೆ ರೇಟ್ ಹೇಗಿದೆ ಎಂಬುದನ್ನು ಇಲ್ಲಿ ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹42500
  • ಹಳೆ ವೆರೈಟಿ ₹46000 ₹49000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹54032 ₹57399

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹40000 ₹49000

ಕುಂದಾಪುರ ಅಡಿಕೆ ಧಾರಣೆ

  • ಹೊಸ ಚಾಳಿ ₹37000 ₹41500
  • ಹಳೆ ಚಾಳಿ ₹43500 ₹47000

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹42709 ₹49699
  • ಬಿಳಿಗೋಟು ₹29355 ₹35250
  • ಚಾಲಿ ₹36899 ₹40961
  • ಕೆಂಪುಗೋಟು ₹29796 ₹37121
  • ರಾಶಿ ₹46299 ₹52208

ಸೊರಬ ಅಡಿಕೆ ಧಾರಣೆ

  • ಬೆಟ್ಟೆ ₹33989 ₹37499
  • ಬಿಳಿಗೋಟು ₹30691 ₹30989
  • ಚಾಲಿ ₹35891 ₹37599
  • ಕೆಂಪುಗೋಟು ₹29796 ₹37121
  • ರಾಶಿ ₹46509 ₹54299
  • ಚುರು ₹14989 ₹29313
  • ಸಿಪ್ಪೆಗೋಟು ₹20400 ₹20400

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:01 pm, Sat, 15 July 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More