AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 17 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ ಇಂದು (ಜುಲೈ 17) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 17 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jul 17, 2023 | 6:07 PM

Share

ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ (Arecanut Price today) ಧಾರಣೆಯಲ್ಲಿ ಪ್ರತಿನಿತ್ಯ ಏರಿಳಿತಗಳು ಆಗುತ್ತವೆ. ಬೆಳೆಗಾರರು ಪ್ರತಿನಿತ್ಯ ದರ ಹೇಗಿದೆ ಎಂದು ಪರಿಶೀಲನೆ ನಡೆಸಿ ಉತ್ತಮ ಬೆಲೆ ಇದ್ದರಷ್ಟೇ ಅಡಿಕೆ ಮತ್ತು ಕೋಕೋ ಬೀಜಗಳನ್ನು ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 17) ಅಡಿಕೆ ರೇಟ್ ಹೇಗಿದೆ ಎಂಬುದನ್ನು ಇಲ್ಲಿ ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹42500
  • ಹಳೆ ವೆರೈಟಿ ₹46000 ₹49000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹30509 ₹33899
  • ಕೋಕೋ ₹22089 ₹34299
  • ಫ್ಯಾಕ್ಟರಿ ₹14509 ₹22929
  • ಹಳೆ ಚಾಲಿ ₹38869 ₹41099
  • ಹೊಸ ಚಾಲಿ ₹37599 ₹40039

ಕುಂದಾಪುರ ಅಡಿಕೆ ಧಾರಣೆ

  • ಹೊಸ ಚಾಳಿ ₹37000 ₹41500
  • ಹಳೆ ಚಾಳಿ ₹43500 ₹47000

ಸಾಗರ ಅಡಿಕೆ ಧಾರಣೆ

  • ಕೋಕೋ ₹26099 ₹36989
  • ಬಿಳಿಗೋಟು ₹12099 ₹34209
  • ಚಾಲಿ ₹31099 ₹39999
  • ಕೆಂಪುಗೋಟು ₹28119 ₹42009
  • ರಾಶಿ ₹44199 ₹55099
  • ಸಿಪ್ಪೆಗೋಟು ₹18299 ₹22455

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹46599 ₹55052
  • ಗೊರಬಾಲು ₹18000 ₹43050
  • ರಾಶಿ ₹43728 ₹55699
  • ಸರಕು ₹55069 ₹84130

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹30509 ₹33999
  • ಚಾಲಿ ₹38509 ₹40199
  • ಕೋಕೋ ₹30699 ₹33619
  • ಕೆಂಪುಗೋಟು ₹32699 ₹34319
  • ರಾಶಿ ₹49009 ₹52349
  • ತಟ್ಟಿಬೆಟ್ಟೆ ₹42419 ₹43409

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹41096 ₹48901
  • ಬಿಳಿಗೋಟು ₹26289 ₹35809
  • ಚಾಲಿ ₹35029 ₹40719
  • ಕೆಂಪುಗೋಟು ₹28199 ₹36299
  • ರಾಶಿ ₹46699 ₹46699

ತುಮಕೂರು ಅಡಿಕೆ ಧಾರಣೆ

  • ಇತರೆ ₹54600 ₹55900

ಯಲ್ಲಾಪುರ ಅಡಿಕೆ ಧಾರಣೆ

  • ಅಪ್ಪಿ ₹58179 ₹58179
  • ಬಿಳಿಗೋಟು ₹28299 ₹36212
  • ಚಾಲಿ ₹33899 ₹40333
  • ಕೋಕೋ ₹18499 ₹35512
  • ಕೆಂಪುಗೋಟು ₹30718 ₹34919
  • ರಾಶಿ ₹45101 ₹51699
  • ತಟ್ಟಿಬೆಟ್ಟೆ ₹41690 ₹48869

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ