Arecanut Price 19 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ, ಚಿಪ್ಪು ರೇಟ್ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ ಇಂದು (ಜುಲೈ 19) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 19 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ, ಚಿಪ್ಪು ರೇಟ್ ಹೀಗಿದೆ
ಪ್ರಾತಿನಿಧಿಕ ಚಿತ್ರ

Updated on: Jul 19, 2023 | 6:44 PM

ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ (Arecanut Price today) ಧಾರಣೆಯಲ್ಲಿ ಪ್ರತಿನಿತ್ಯ ಏರಿಳಿತಗಳು ಆಗುತ್ತವೆ. ಬೆಳೆಗಾರರು ಪ್ರತಿನಿತ್ಯ ದರ ಹೇಗಿದೆ ಎಂದು ಪರಿಶೀಲನೆ ನಡೆಸಿ ಉತ್ತಮ ಬೆಲೆ ಇದ್ದರಷ್ಟೇ ಅಡಿಕೆ ಮತ್ತು ಕೋಕೋ ಬೀಜಗಳನ್ನು ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 19) ಅಡಿಕೆ ರೇಟ್ ಹೇಗಿದೆ ಎಂಬುದನ್ನು ಇಲ್ಲಿ ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹42500
  • ಹಳೆ ವೆರೈಟಿ ₹46000 ₹49000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29999 ₹33509
  • ಕೋಕೋ ₹22019 ₹33501
  • ಫ್ಯಾಕ್ಟರಿ ₹14509 ₹23069
  • ಹಳೆ ಚಾಲಿ ₹38699 ₹41169
  • ಹೊಸ ಚಾಲಿ ₹38089 ₹40509

ಪುತ್ತೂರು ಅಡಿಕೆ ಮಾರುಕಟ್ಟೆ

  • ಹೊಸ ವೆರೈಟಿ ₹34000 ₹42500

ಶಿವಮೊಗ್ಗ ಅಡಿಕೆ ಮಾರುಕಟ್ಟೆ

  • ಬೆಟ್ಟೆ ₹47319 ₹54358
  • ಗೊರಬಲು ₹20100 ₹43650
  • ರಾಶಿ ₹40099 ₹55099
  • ಸರಕು ₹54100 ₹80810

ಸಿದ್ದಾಪುರ ಅಡಿಕೆ ಮಾರುಟ್ಟೆ

  • ಬಿಳಿಗೋಟು ₹30209 ₹34699
  • ಚಾಲಿ ₹37609 ₹40299
  • ಕೋಕೋ ₹28499 ₹34819
  • ಕೆಂಪುಗೋಟು ₹31699 ₹34619
  • ರಾಶಿ ₹49069 ₹52109
  • ತಟ್ಟಿಬೆಟ್ಟೆ ₹38509 ₹39669

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹41589 ₹45989
  • ಬಿಳಿಗೋಟು ₹27000 ₹35250
  • ಚಾಲಿ ₹36899 ₹40709
  • ಕೆಂಪುಗೋಟು ₹26099 ₹36899
  • ರಾಶಿ ₹45469 ₹51609

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us