AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 24 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಮತ್ತು ಕೋಕೋ ದರ ಹೀಗಿದೆ

ಕಲ್ಪತರು ನಾಡು ತುಮಕೂರು, ಕುಮಟಾ, ಸಾಗರ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಇಂದಿನ (ಜುಲೈ 24) ಅಡಿಕೆ ಧಾರಣೆ ಮಾಹಿತಿ ಇಲ್ಲಿದೆ.

Arecanut Price 24 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಮತ್ತು ಕೋಕೋ ದರ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: Getty Images
Rakesh Nayak Manchi
Rakesh Nayak Manchi|

Updated on:Jul 24, 2023 | 7:04 PM

Share

ಮಾರುಕಟ್ಟೆಯಲ್ಲಿ ಅಡಿಕೆ ಮತ್ತು ಕೋಕೋ ದರ ಹೇಗಿರುತ್ತದೆ ಎಂದು ಬೆಳೆಗಾರರು ಪ್ರತಿನಿತ್ಯ ಪರಿಶೀಲಿಸುತ್ತಿರುತ್ತಾರೆ. ಹತ್ತಿರದ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇದ್ದರೆ ಅಲ್ಲಿಗೆ ಬೆಳೆ ಕೊಂಡೊಯ್ದು ಮಾರುತ್ತಾರೆ. ಇಲ್ಲವಾದರೆ, ಬೆಲೆ ಏರಿಕೆಗೆ ಕಾದುಕುಳಿತುಕೊಳ್ಳುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 24) ಅಡಿಕೆ ಮತ್ತು ಕೋಕೋ ಧಾರಣೆ (Arecanut And Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12,500 ₹25,000
  • ಹೊಸ ವೆರೈಟಿ ₹27,500 ₹43,200
  • ಹಳೆಯ ವೆರೈಟಿ ₹46,000 ₹48,000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹53,012 ₹55,512

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹43,200
  • ಹಳೆಯ ವೆರೈಟಿ ₹40,000 ₹48,000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹31,569 ₹34,169
  • ಕೋಕೋ ₹22,509 ₹33,999
  • ಫ್ಯಾಕ್ಟರಿ ₹14,509 ₹22,829
  • ಹಳೆ ಚಾಲಿ ₹38,699 ₹41,229
  • ಹೊಸ ಚಾಲಿ ₹38,269 ₹41,009

ಮಡಿಕೇರಿ ಅಡಿಕೆ ಧಾರಣೆ

  • ಕಚ್ಚಾ ₹41,455 ₹41,455

ಸಾಗರ ಅಡಿಕೆ ಧಾರಣೆ

  • ಬಿಳಿಗೊಟು ₹25,119 ₹33,949
  • ಚಾಲಿ ₹36,599 ₹39,699
  • ಕೋಕೋ ₹28,419 ₹36,001
  • ಕೆಂಪು ಗೋಟು ₹30,699 ₹40,399
  • ರಾಶಿ ₹45,569 ₹54,509
  • ಸಿಪ್ಪೆಗೋಟು ₹17,010 ₹22,466

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹50,619 ₹53,599
  • ಗೊರಬಲು ₹23,991 ₹43,599
  • ರಾಶಿ ₹39,711 ₹56,212
  • ಸರಕು ₹51,699 ₹76,009

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೊಟು ₹31,899 ₹34,219
  • ಚಾಲಿ ₹37,809 ₹40,600
  • ಕೋಕೋ ₹28,899 ₹34,399
  • ಕೆಂಪು ಗೋಟು ₹33,812 ₹36,099
  • ರಾಶಿ ₹51,739 ₹52,839
  • ತಟ್ಟಿ ಬೆಟ್ಟೆ ₹41,569 ₹45,099

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹43,099 ₹48,408
  • ಬಿಳೆ ಗೊಟು ₹30,699 ₹35,399
  • ಚಾಲಿ ₹36,011 ₹41,211
  • ಕೆಂಪು ಗೋಟು ₹32,629 ₹37,369
  • ರಾಶಿ ₹45,639 ₹51,199

ತುಮಕೂರು ಅಡಿಕೆ ಧಾರಣೆ

  • ರಾಶಿ ₹52,800 ₹54,500

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:02 pm, Mon, 24 July 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್