Arecanut Price 25 July: ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ಶಿವಮೊಗ್ಗ, ಬಂಟ್ವಾಳ, ಶಿರಸಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಇಂದಿನ (ಜುಲೈ 25) ಅಡಿಕೆ ಧಾರಣೆ ಮಾಹಿತಿ ಇಲ್ಲಿದೆ.

Arecanut Price 25 July: ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
Image Credit source: Getty Images
Rakesh Nayak Manchi

Updated on: Jul 25, 2023 | 6:45 PM

ಪ್ರತಿನಿತ್ಯ ಅಡಿಕೆ (Arecanut Price) ಮತ್ತು ಕೋಕೋ ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಹೀಗಾಗಿ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ತಿಳಿಯುವ ಬೆಳೆಗಾರರಿಗೆ ಈ ಸುದ್ದಿ ಉಪಯುಕ್ತವಾಗಲಿದೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 25) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12,500 ₹25,000
  • ಹೊಸ ವೆರೈಟಿ ₹27,500 ₹43,200
  • ಹಳೆಯ ವೆರೈಟಿ ₹46,000 ₹48,000

ಚನ್ನಗಿರಿ ಅಡಿಕೆ ಮಾರುಕಟ್ಟೆ

  • ರಾಶಿ ₹50,120 ₹56,212

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹32,169 ₹33,999
  • ಚಾಲಿ ₹37,899 ₹39,699
  • ಕೋಕೋ ₹28,680 ₹36,989
  • ಕೆಂಪು ಗೋಟು ₹36,989 ₹36,989
  • ರಾಶಿ ₹34,899 ₹53,209
  • ಸಿಪ್ಪೆಗೋಟು ₹20,712 ₹22,699

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹38,579 ₹54,309
  • ಗೊರಬಲು ₹18,040 ₹43,569
  • ರಾಶಿ ₹35,055 ₹56,212
  • ಸರಕು ₹52,259 ₹80,696

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31,699 ₹34,699
  • ಚಾಲಿ ₹39,599 ₹41,000
  • ಕೋಕೋ ₹23,699 ₹34,599
  • ಕೆಂಪು ಗೋಟು ₹36,811 ₹36,811
  • ರಾಶಿ ₹51,369 ₹52,819
  • ತಟ್ಟಿ ಬೆಟ್ಟೆ ₹46,299 ₹48,699

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹41,499 ₹48,099
  • ಬಿಳಿಗೋಟು ₹28,018 ₹36,399
  • ಚಾಲಿ ₹37,018 ₹41,599
  • ಕೆಂಪು ಗೋಟು ₹28,299 ₹37,299
  • ರಾಶಿ ₹44,399 ₹52,199

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹68,269 ₹68,269
  • ಬಿಳಿಗೋಟು ₹26,899 ₹35,600
  • ಚಾಲಿ ₹36,869 ₹41,249
  • ಕೋಕೋ ₹20,212 ₹35,399
  • ಕೆಂಪು ಗೋಟು ₹32,000 ₹36,461
  • ರಾಶಿ ₹46,009 ₹53,869
  • ತಟ್ಟಿ ಬೆಟ್ಟೆ ₹41,398 ₹48,299

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us