Arecanut Price 26 July: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೀಗಿದೆ

ಕಾರ್ಕಳ, ಕುಮಟಾ, ಸಿದ್ದಾಪುರ, ಶಿವಮೊಗ್ಗ, ಬಂಟ್ವಾಳ, ಶಿರಸಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಇಂದಿನ (ಜುಲೈ 26) ಅಡಿಕೆ ಧಾರಣೆ ಮಾಹಿತಿ ಇಲ್ಲಿದೆ.

Arecanut Price 26 July: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jul 26, 2023 | 6:52 PM

ಪ್ರತಿನಿತ್ಯ ಅಡಿಕೆ (Arecanut Price) ಮತ್ತು ಕೋಕೋ ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಹೀಗಾಗಿ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ತಿಳಿಯುವ ಬೆಳೆಗಾರರಿಗೆ ಈ ಸುದ್ದಿ ಉಪಯುಕ್ತವಾಗಲಿದೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 26) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12,500 ₹25,000
  • ಹೊಸ ವೆರೈಟಿ ₹27,500 ₹43,200
  • ಹಳೆಯ ವೆರೈಟಿ ₹46,000 ₹48,000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹43,200
  • ಹಳೆಯ ವೆರೈಟಿ ₹40,000 ₹48,000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹31019 ₹34309
  • ಕೋಕೋ ₹23069  ₹34099
  • ಫ್ಯಾಕ್ಟರಿ ₹14269 ₹22279
  • ಹಳೆ ಚಾಲಿ ₹38969 ₹41272
  • ಹೊಸ ಚಾಲಿ ₹38069 ₹41299

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ  ₹34000 ₹42500
  • ಕೋಕೋ ₹11000 ₹25000

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹49099 ₹54599
  • ಗೊರಬಲು ₹17116 ₹43250
  • ರಾಶಿ ₹43333 ₹56212
  • ಸರಕು ₹45533 ₹78119

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31819 ₹34899
  • ಚಾಲಿ ₹38369 ₹41600
  • ಕೋಕೋ ₹31019 ₹34819
  • ಕೆಂಪು ಗೋಟು ₹34299 ₹36089
  • ರಾಶಿ ₹48909 ₹52159
  • ತಟ್ಟಿ ಬೆಟ್ಟೆ ₹43099 ₹51009

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹38199 ₹48599
  • ಬಿಳಿಗೋಟು ₹27191 ₹37399
  • ಚಾಲಿ ₹37699 ₹42018
  • ಕೆಂಪು ಗೋಟು ₹28299 ₹38899
  • ರಾಶಿ ₹44599 ₹52199

ಸೊರಬ ಅಡಿಕೆ ಧಾರಣೆ

  • ಗೊರಬಲು ₹35099 ₹35099
  • ರಾಶಿ ₹48599 ₹54099

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ