AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adike Rate: ಇಂದಿನ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ

ಮಾರ್ಚ್ 11ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಇಂದಿನ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: iStock Photo
Rakesh Nayak Manchi
Rakesh Nayak Manchi|

Updated on: Mar 11, 2024 | 7:13 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಮಾರ್ಚ್ 11) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18,000 ₹28,500
  • ಹೊಸ ವೆರೈಟಿ ₹28,500 ₹34,500

ಚಿತ್ರದುರ್ಗ ಅಡಿಕೆ ಧಾರಣೆ

  • ಅಪಿ ₹47,439 ₹47,869
  • ಕೆಂಪು ಗೋಟು ₹27,609 ₹28,010
  • ಬೆಟ್ಟೆ ₹33,619 ₹34,059
  • ರಾಶಿ ₹46,929 ₹47,389

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹25,000 ₹35,000

ಕುಮಟಾ ಅಡಿಕೆ ಧಾರಣೆ

  • ಕೋಕೋ ₹13,019 ₹24,999
  • ಚಿಪ್ಪು ₹25,019 ₹28,699
  • ಫ್ಯಾಕ್ಟರಿ ₹11,019 ₹21,129
  • ಹಣ್ಣು ₹30,999 ₹33,729

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹26,500 ₹35,000

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹8,989 ₹17,600
  • ಬಿಳೆ ಗೊಟು ₹20,231 ₹24,899
  • ಕೆಂಪು ಗೋಟು ₹25,499 ₹35,199
  • ಕೋಕೋ ₹10,119 ₹26,989
  • ರಾಶಿ ₹27,899 ₹48,510
  • ಚಾಲಿ ₹25,499 ₹33,320

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹41,199 ₹54,200
  • ಸರಕು ₹46,100 ₹82,596
  • ಗೊರಬಲು ₹16,509 ₹34,008
  • ರಾಶಿ ₹33,208 ₹48,658

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹24,899 ₹28,700
  • ಕೆಂಪು ಗೋಟು ₹30,600 ₹33,899
  • ಕೋಕೋ ₹24,299 ₹29,500
  • ತಟ್ಟಿ ಬೆಟ್ಟೆ ₹37,209 ₹42,109
  • ರಾಶಿ ₹42,509 ₹46,899
  • ಚಾಲಿ ₹35,209 ₹37,019
  • ಹಣ್ಣು ₹31,889 ₹34,639

ಶಿರಸಿ ಅಡಿಕೆ ಧಾರಣೆ

  • ಬಿಳಿಗೋಟು ₹23,109 ₹30,199
  • ಕೆಂಪು ಗೋಟು ₹26,498 ₹34,310
  • ಬೆಟ್ಟೆ ₹35,019 ₹46,009
  • ರಾಶಿ ₹44,108 ₹46,599
  • ಚಾಲಿ ₹31,298 ₹35,149

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹21,569 ₹29,811
  • ಕೆಂಪು ಗೋಟು ₹26,106 ₹34,799
  • ಕೋಕೋ ₹11,099 24,899
  • ತಟ್ಟಿ ಬೆಟ್ಟೆ ₹34,569 ₹42,960
  • ರಾಶಿ ₹43,799 ₹52,699
  • ಚಾಲಿ ₹30,212 ₹37,609

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ