AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 1 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ರೇಟ್ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ 2023ರ ಜುಲೈ ಒಂದರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 1 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ರೇಟ್ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: Getty Images
Rakesh Nayak Manchi
|

Updated on: Jul 01, 2023 | 6:37 PM

Share

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜುಲೈ 1 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹41,500
  • ಹಳೆಯ ವೆರೈಟಿ ₹48,000 ₹50,500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹52,519 ₹53,899

ದಾವಣಗೆರೆ ಅಡಿಕೆ ಧಾರಣೆ

  • ರಾಶಿ ₹33,869 ₹52,869

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹41,500
  • ಹಳೆಯ ವೆರೈಟಿ ₹40,000 ₹50,000

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34,000 ₹41,500

ಸಿದ್ದಾಪುರ ಅಡಿಕೆ ಧಾರಣೆ

  • ರಾಶಿ ₹45,669 ₹51,099
  • ತಟ್ಟಿ ಬೆಟ್ಟೆ ₹38,869 ₹43,169
  • ಬಿಳೆ ಗೊಟು ₹30,699 ₹33,099
  • ಚಾಲಿ ₹36,309 ₹39,000
  • ಕೋಕಾ ₹28,099 ₹31,899

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹41,899 ₹48,659
  • ಬಿಳೆ ಗೊಟು ₹27,299 ₹33,899
  • ಚಾಲಿ ₹37,399 ₹39,400
  • ಕೆಂಪು ಗೋಟು ₹27,899 ₹37,021
  • ರಾಶಿ ₹43,899 ₹50,499

ತುಮಕೂರು ಅಡಿಕೆ ಧಾರಣೆ

  • ರಾಶಿ ₹50,500 ₹52,100

ಸೊರಬ ಅಡಿಕೆ ಧಾರಣೆ

  • ಬಿಳೆ ಗೊಟು ₹26,300 ₹30,313
  • ಚಾಲಿ ₹32,989 ₹33,199
  • ಕೋಕಾ ₹14,989 ₹30,199
  • ಗೊರಬಲು ₹32,989 ₹36,099
  • ರಾಶಿ ₹48,399 ₹52,509
  • ಸಿಪ್ಪೆಗೋಟು ₹19,100 ₹19,100

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಹೇಗಿತ್ತು? ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು