AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 3 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ ಇಂದು (ಜುಲೈ 3) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 3 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: Getty Images
Rakesh Nayak Manchi
Rakesh Nayak Manchi|

Updated on: Jul 03, 2023 | 5:50 PM

Share

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜುಲೈ 3 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೊ ₹12500 ₹25000
  • ಹೊಸ ವೆರೈಟಿ ₹27500 ₹41500
  • ಹಳೆ ವೆರೈಟಿ ₹48000 ₹50500

ಹೊನ್ನಾಳಿ ಅಡಿಕೆ ಧಾರಣೆ

  • ರಾಶಿ ₹53279 ₹53279

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹41500
  • ಹಳೆ ವೆರೈಟಿ ₹40000 ₹50000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹28960 ₹32290
  • ಕೋಕೋ ₹21609 ₹32899
  • ಫ್ಯಾಕ್ಟರಿ ₹28960 ₹32290
  • ಹಳೆ ಚಾಲಿ ₹37399 ₹40679
  • ಹೊಸ ಚಾಲಿ ₹35819 ₹38205

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹41500

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹50099 ₹53609
  • ಗೊರಬಲು ₹18029 ₹42750
  • ರಾಶಿ ₹40300 ₹55421
  • ಸರಕು ₹56100 ₹77700

ಸಿದ್ದಾಪುರ ಅಡಿಕೆ ಧಾರಣೆ

  • ರಾಶಿ ₹46599 ₹51599
  • ತಟ್ಟಿಬೆಟ್ಟೆ ₹38769 ₹50699
  • ಬಿಳಿಗೋಟು ₹28799 ₹33299
  • ಚಾಲಿ ₹37411 ₹38839
  • ಕೋಕೊ ₹28199 ₹31289

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹40299 ₹47849
  • ಬಿಳಿಗೋಟು ₹25399 ₹34609
  • ಚಾಲಿ ₹35218 ₹39612
  • ಕೆಂಪುಗೋಟು ₹26296 ₹37021
  • ರಾಶಿ ₹45299 ₹50789

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹23299 ₹34799
  • ಚಾಲಿ ₹35899 ₹39290
  • ಕೋಕೊ ₹18318 ₹33501
  • ಕೆಂಪುಗೋಟು ₹26899 ₹35610
  • ರಾಶಿ ₹44599 ₹53709
  • ತಟ್ಟಿಬೆಟ್ಟೆ ₹40101 ₹48019

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್