AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 4 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ ಇಂದು (ಜುಲೈ 4) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 4 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: Gerry and iStock Images
Rakesh Nayak Manchi
Rakesh Nayak Manchi|

Updated on: Jul 04, 2023 | 6:32 PM

Share

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜುಲೈ 4 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೊ ₹12,500 ₹25,000
  • ಹೊಸ ವೆರೈಟಿ ₹27,500 ₹41,500
  • ಹಳೆಯ ವೆರೈಟಿ ₹48,000 ₹50,500

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹48,129 ₹55,311

ಮಡಿಕೇರಿ ಅಡಿಕೆ ಧಾರಣೆ

  • ಕಚ್ಚಾ ₹41,316 ₹41,316

ಸಾಗರ ಅಡಿಕೆ ಧಾರಣೆ

  • ಬಿಳಿಗೊಟು ₹29,009 ₹33,109
  • ಚಾಲಿ ₹37,099 ₹38,449
  • ಕೋಕೊ ₹29,899 ₹36,089
  • ಕೆಂಪು ಗೋಟು ₹33,899 ₹37,899
  • ರಾಶಿ ₹41,599 ₹54,509
  • ಸಿಪ್ಪೆಗೋಟು ₹11,012 ₹21,89

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹20,209 ₹43,399
  • ರಾಶಿ ₹38,191 ₹56,006

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿ ಗೊಟು ₹31,508 ₹33,899
  • ಚಾಲಿ ₹36,899 ₹39,109
  • ಕೋಕೊ ₹27,899 ₹33,689
  • ಹಳೆ ಚಾಲಿ ₹38,690 ₹38,690
  • ಕೆಂಪು ಗೋಟು ₹31,889 ₹34,269
  • ರಾಶಿ ₹45,009 ₹52,049
  • ತಟ್ಟಿ ಬೆಟ್ಟೆ ₹40,089 ₹46,109

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹53,091 ₹55,512

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹40,096 ₹47,299
  • ಬಿಳಿ ಗೊಟು ₹24,309 ₹34,169
  • ಚಾಲಿ ₹36,098 ₹39,888
  • ಕೆಂಪು ಗೋಟು ₹29,601 ₹37,699
  • ರಾಶಿ ₹43,679 ₹51,119

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹41,500

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿ ಗೊಟು ₹23,212 ₹34,624
  • ಚಾಲಿ ₹33,899 ₹39,369
  • ಕೋಕೊ ₹18,899 ₹33,760
  • ಕೆಂಪು ಗೋಟು ₹28,829 ₹37,009
  • ರಾಶಿ ₹43,190 ₹53,815
  • ತಟ್ಟಿ ಬೆಟ್ಟೆ ₹40,899 ₹47,699

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!