AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 5 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ ಇಂದು (ಜುಲೈ 5) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 5 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ
ಅಡಿಕೆ
TV9 Web
| Edited By: |

Updated on:Jul 05, 2023 | 6:17 PM

Share

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜುಲೈ 5 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೊ ₹12,500 ₹25,000
  • ಹೊಸ ವೆರೈಟಿ ₹27,500 ₹41,500
  • ಹಳೆಯ ವೆರೈಟಿ ₹48,000 ₹50,500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹30899 ₹33019
  • ಕೋಕೋ ₹21509  ₹33099
  • ಫ್ಯಾಕ್ಟರಿ ₹14609 ₹22529
  • ಹಳೆ ಚಾಲಿ ₹37899 ₹41009
  • ಹೊಸ ಚಾಲಿ ₹36899 ₹38699

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹50000 ₹56699
  • ಗೊರಬಲು ₹18020 ₹43599
  • ರಾಶಿ ₹43009 ₹55969
  • ಸರಕು ₹57109 ₹76600

ಸಿದ್ದಾಪುರ ಅಡಿಕೆ ಧಾರಣೆ

  • ರಾಶಿ ₹45009 ₹52209
  • ತಟ್ಟಿಬೆಟ್ಟೆ ₹41160 ₹52009
  • ಬಿಳಿಗೋಟು ₹29699 ₹33708
  • ಚಾಲಿ ₹36889 ₹39399
  • ಕೋಕೊ ₹27399 ₹33899
  • ಕೆಂಪುಗೋಟು ₹33699 ₹35500

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹39099 ₹46699
  • ಬಿಳಿಗೋಟು ₹26299 ₹34100
  • ಚಾಲಿ ₹35499 ₹40088
  • ಕೆಂಪುಗೋಟು ₹28999 ₹39699
  • ರಾಶಿ ₹45218 ₹52299

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Wed, 5 July 23

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು