
ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜುಲೈ 5 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:01 pm, Wed, 5 July 23