AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 26 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ 26 ಜೂನ್​ 2023ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 26 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ದರ ಹೀಗಿದೆ
ಇಂದಿನ ಅಡಿಕೆ ಧಾರಣೆ
Rakesh Nayak Manchi
Rakesh Nayak Manchi|

Updated on:Jun 27, 2023 | 6:26 PM

Share

ರಾಜ್ಯದ ಬೇರೆ ಬೇರೆ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 26 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹41,500
  • ಹಳೆಯ ವೆರೈಟಿ ₹48,000 ₹50,500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹51,899 ₹54,100

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹41,500
  • ಹಳೆಯ ವೆರೈಟಿ ₹40,000 ₹50,500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29,509 ₹32,899
  • ಕೋಕಾ ₹21,099 ₹32,800
  • ಫ್ಯಾಕ್ಟರಿ ₹14,509 ₹22,570
  • ಹಳೆ ಚಾಲಿ ₹37,599 ₹40,200
  • ಹೊಸ ಚಾಲಿ ₹36,999 ₹39,499

ಸಾಗರ ಅಡಿಕೆ ಧಾರಣೆ

  • ಬಿಳೆ ಗೊಟು ₹27,989 ₹32,899
  • ಚಾಲಿ ₹33,161 ₹38,659
  • ಕೋಕಾ ₹28,699 ₹35,989
  • ಕೆಂಪು ಗೋಟು ₹30,299 ₹38,699
  • ರಾಶಿ ₹36,989 ₹52,359
  • ಸಿಪ್ಪೆಗೋಟು ₹16,119 ₹22,100

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹45,899 ₹53,029
  • ಗೊರಬಲು ₹17,000 ₹39,258
  • ರಾಶಿ ₹40,009 ₹53,219
  • ಸರಕು ₹50,009 ₹81,496

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿ ಗೊಟು ₹30,800 ₹34,000
  • ಚಾಲಿ ₹36,539 ₹39,119
  • ಕೋಕಾ ₹30,100 ₹33,482
  • ಹಳೆ ಚಾಲಿ ₹38,399 ₹38,499
  • ಕೆಂಪು ಗೋಟು ₹31,889 ₹34,689
  • ರಾಶಿ ₹43,199 ₹49,899
  • ತಟ್ಟಿ ಬೆಟ್ಟೆ ₹40,099 ₹45,869

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹36,199 ₹48,399
  • ಬಿಳೆ ಗೊಟು ₹24,289 ₹35,399
  • ಚಾಲಿ ₹36,505 ₹39,899
  • ಕೆಂಪು ಗೋಟು ₹30,199 ₹35,829
  • ರಾಶಿ ₹46,518 ₹49,999

ತರೀಕೆರೆ ಅಡಿಕೆ ಧಾರಣೆ

  • ಪುಡಿ ₹8,333 ₹15,000
  • ರಾಶಿ ₹50,000 ₹50,000

ತುಮಕೂರು ಅಡಿಕೆ ಧಾರಣೆ

  • ರಾಶಿ ₹52,100 ₹53,500

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹54,779 ₹54,779
  • ಬಿಳೆ ಗೊಟು ₹24,699 ₹35,369
  • ಚಾಲಿ ₹35,212 ₹39,650
  • ಕೋಕಾ ₹22,899 ₹33,922
  • ಕೆಂಪು ಗೋಟು ₹30,009 ₹34,990
  • ರಾಶಿ ₹43,419 ₹52,998
  • ತಟ್ಟಿ ಬೆಟ್ಟೆ ₹39,709 ₹48,699

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Mon, 26 June 23

Follow Us
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!