AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 27 June: ಇಂದಿನ ಅಡಿಕೆ ರೇಟ್, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಧಾರಣೆ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ 27 ಜೂನ್​ 2023ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 27 June: ಇಂದಿನ ಅಡಿಕೆ ರೇಟ್, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಧಾರಣೆ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: Getty Images
Rakesh Nayak Manchi
Rakesh Nayak Manchi|

Updated on: Jun 27, 2023 | 6:40 PM

Share

ರಾಜ್ಯದ ಬೇರೆ ಬೇರೆ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 27 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12,500 ₹25,000
  • ಹೊಸ ವೆರೈಟಿ ₹27,500 ₹41,500
  • ಹಳೆಯ ವೆರೈಟಿ ₹48,000 ₹50,500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹50,819 ₹53,399

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹41,500
  • ಹಳೆಯ ವೆರೈಟಿ ₹40,000 ₹50,000

ಮಡಿಕೇರಿ ಅಡಿಕೆ ಧಾರಣೆ

  • ಕಚ್ಚಾ ₹40,997 ₹40,997

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11,000 ₹25,000
  • ಹೊಸ ವೆರೈಟಿ ₹34,000 ₹41,500

ಸಾಗರ ಅಡಿಕೆ ಧಾರಣೆ

  • ಬಿಳಿ ಗೊಟು ₹30,199 ₹33,599
  • ಚಾಲಿ ₹37,209 ₹38,109
  • ಕೋಕಾ ₹32,789 ₹34,499
  • ಕೆಂಪು ಗೋಟು ₹32,989 ₹38,009
  • ರಾಶಿ ₹37,899 ₹51,899
  • ಸಿಪ್ಪೆಗೋಟು ₹19,389 ₹22,023

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹47,400 ₹53,189
  • ಗೊರಬಲು ₹21,001 ₹39,699
  • ರಾಶಿ ₹30,419 ₹53,211
  • ಸರಕು ₹51,899 ₹83,200

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿ ಗೊಟು ₹22,699 ₹33,599
  • ಚಾಲಿ ₹36,089 ₹39,139
  • ಕೋಕೋ ₹16,869 ₹32,899
  • ಕೆಂಪು ಗೋಟು ₹29,099 ₹33,900
  • ರಾಶಿ ₹44,109 ₹50,209
  • ತಟ್ಟಿ ಬೆಟ್ಟೆ ₹38,489 ₹43,099

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹35,809 ₹46,999
  • ಬಿಳಿ ಗೊಟು ₹24,109 ₹34,199
  • ಚಾಲಿ ₹36,398 ₹39,898
  • ಕೆಂಪು ಗೋಟು ₹25,696 ₹36,361
  • ರಾಶಿ ₹47,218 ₹49,999

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹54,009 ₹54,199
  • ಬಿಳಿ ಗೊಟು ₹24,899 ₹35,000
  • ಚಾಲಿ ₹35,812 ₹39,599
  • ಕೋಕೋ ₹18,899 ₹33,612
  • ಕೆಂಪು ಗೋಟು ₹30,969 ₹36,612
  • ರಾಶಿ ₹44,080 ₹53,989
  • ತಟ್ಟಿ ಬೆಟ್ಟೆ ₹39,799 ₹48,499

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!