AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 28 June: ಇಂದಿನ ಅಡಿಕೆ ರೇಟ್, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಧಾರಣೆ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ 28 ಜೂನ್​ 2023ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 28 June: ಇಂದಿನ ಅಡಿಕೆ ರೇಟ್, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಧಾರಣೆ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 28, 2023 | 7:27 PM

Share

ರಾಜ್ಯದ ಬೇರೆ ಬೇರೆ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 28 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12,500 ₹25,000
  • ಹೊಸ ವೆರೈಟಿ ₹27,500 ₹41,500
  • ಹಳೆಯ ವೆರೈಟಿ ₹48,000 ₹50,500

ಹೊನ್ನಾಳಿ ಅಡಿಕೆ ಧಾರಣೆ

  • ರಾಶಿ ₹51539 ₹51539

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹41,500
  • ಹಳೆಯ ವೆರೈಟಿ ₹40,000 ₹50,000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29999 ₹33019
  • ಕೋಕಾ ₹20199 ₹32899
  • ಫ್ಯಾಕ್ಟರಿ ₹14509 ₹22749
  • ಹಳೆ ಚಾಲಿ ₹38169 ₹40399
  • ಹೊಸ ಚಾಲಿ ₹36099 ₹38599

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹34000 ₹41500

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹47299 ₹54599
  • ಗೊರಬಲು ₹18009 ₹39559
  • ರಾಶಿ ₹38389 ₹53211
  • ಸರಕು ₹49100 ₹81900

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿ ಗೊಟು ₹29399 ₹33799
  • ಚಾಲಿ ₹37399 ₹39309
  • ಕೋಕಾ ₹27099 ₹32899
  • ಹಳೆ ಚಾಲಿ ₹38055 ₹38499
  • ಕೆಂಪು ಗೋಟು ₹28012 ₹33012
  • ರಾಶಿ ₹44099 ₹49869
  • ತಟ್ಟಿ ಬೆಟ್ಟೆ ₹38699 ₹48099

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹39709 ₹48099
  • ಬಿಳೆ ಗೊಟು ₹25309 ₹33699
  • ಚಾಲಿ ₹35819 ₹39599
  • ಕೆಂಪು ಗೋಟು ₹27299 ₹37121
  • ರಾಶಿ ₹47018 ₹49929

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!