Arecanut Price 30 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ 30 ಜೂನ್​ 2023ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 30 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ

Updated on: Jun 30, 2023 | 6:12 PM

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 30 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12,500 ₹25,000
  • ಹೊಸ ವೆರೈಟಿ ₹27,500 ₹41,500
  • ಹಳೆಯ ವೆರೈಟಿ ₹48,000 ₹50,500

ಬೆಳ್ತಂಗಡಿ ಅಡಿಕೆ ಧಾರಣೆ

  • ಕೋಕೋ ₹25000 ₹26000
  • ಹೊಸ ವೆರೈಟಿ ₹29000 ₹41000
  • ಹಳೆಯ ವೆರೈಟಿ ₹39800 ₹46500

ಬೆಂಗಳೂರು ಅಡಿಕೆ ಧಾರಣೆ

  • ಇತರೆ ₹55000 ₹60000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹49500 ₹53599

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹41,500
  • ಹಳೆಯ ವೆರೈಟಿ ₹40,000 ₹50,000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29999 ₹32899
  • ಕೋಕಾ ₹21509 ₹32509
  • ಫ್ಯಾಕ್ಟರಿ ₹14509 ₹22449
  • ಹಳೆ ಚಾಲಿ ₹38509 ₹40839
  • ಹೊಸ ಚಾಲಿ ₹36809 ₹38599

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹45099 ₹54669
  • ಗೊರಬಲು ₹18090 ₹39698
  • ರಾಶಿ ₹42159 ₹53599
  • ಸರಕು ₹51000 ₹78109

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿ ಗೊಟು ₹29019 ₹33299
  • ಚಾಲಿ ₹36469 ₹39099
  • ಕೋಕಾ ₹27699  ₹32619
  • ಹಳೆ ಚಾಲಿ ₹37869 ₹38699
  • ಕೆಂಪು ಗೋಟು ₹31889 ₹33289
  • ರಾಶಿ ₹45109 ₹50469
  • ತಟ್ಟಿ ಬೆಟ್ಟೆ ₹40009 ₹49619

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹41269 ₹45899
  • ಬಿಳೆ ಗೊಟು ₹26921 ₹33698
  • ಚಾಲಿ ₹36199 ₹39399
  • ಕೆಂಪು ಗೋಟು ₹28601 ₹37696
  • ರಾಶಿ ₹46099 ₹50489

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us