AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಏಪ್ರಿಲ್ 1ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 01-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: istock
Rakesh Nayak Manchi
Rakesh Nayak Manchi|

Updated on: Apr 01, 2023 | 6:54 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 01-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,000
  • ಹಳೆಯ ವೆರೈಟಿ ₹48,000 ₹54,500

ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹43,179 ₹46,100

ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹32,299 ₹41,266
  • ಬಿಳೆ ಗೊಟು ₹24,299 ₹31,599
  • ಚಾಲಿ ₹33,019 ₹35,652
  • ಕೆಂಪು ಗೋಟು ₹26,219 ₹33,699
  • ರಾಶಿ ₹41,899 ₹44,289

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ