AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಏಪ್ರಿಲ್ 20ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 20-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: istockphoto
Rakesh Nayak Manchi
|

Updated on:Apr 21, 2023 | 7:51 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 20-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹39,500

ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹46,499 ₹49,200

ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹30,000 ₹39,500

ಕುಮಟಾ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹16,099 ₹29,999
  • ಚಿಪ್ಪು ₹24,899 ₹32,199
  • ಹಣ್ಣು ₹33,069 ₹36,169

ಪುತ್ತೂರು ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹11,000 ₹25,000
  • ಹೊಸ ವೆರೈಟಿ ₹33,000 ₹39,500

ಸಾಗರ ಅಡಿಕೆ ಮಾರುಕಟ್ಟೆ ಧಾರಣೆ

  • ಸಿಪ್ಪೆಗೋಟು ₹4,989 ₹21,129
  • ಬಿಳೆ ಗೊಟು ₹18,889 ₹30,699
  • ಕೆಂಪು ಗೋಟು ₹22,111 ₹36,669
  • ಕೋಕಾ ₹14,099 ₹33,599
  • ರಾಶಿ ₹36,899 ₹49,119
  • ಚಾಲಿ ₹33,099 ₹37,000

ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹46,600 ₹53,199
  • ಸರಕು ₹50,019 ₹81,009
  • ಗೊರಬಲು ₹18,019 ₹34,499
  • ರಾಶಿ ₹32,039 ₹49,555

ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹23,299 ₹31,650
  • ಕೆಂಪು ಗೋಟು ₹26,999 ₹33,699
  • ಬೆಟ್ಟೆ ₹31,368 ₹44,099
  • ರಾಶಿ ₹41,299 ₹45,399
  • ಚಾಲಿ ₹33,999 ₹37,238

ತುಮಕೂರು ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹45,600 ₹47,200

ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹24,899 ₹33,699
  • ಕೆಂಪು ಗೋಟು ₹26,899 ₹34,612
  • ಕೋಕಾ ₹16,109 ₹30,099
  • ತಟ್ಟಿ ಬೆಟ್ಟೆ ₹36,306 ₹44,709
  • ರಾಶಿ ₹40,306

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Thu, 20 April 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ