AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಏಪ್ರಿಲ್ 25ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 25-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆ
Rakesh Nayak Manchi
|

Updated on: Apr 25, 2023 | 8:00 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 25-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹41,979 ₹48,500

ಕೊಪ್ಪ ಅಡಿಕೆ ಧಾರಣೆ

  • ಬೆಟ್ಟೆ ₹47,199 ₹51,099
  • ಸರಕು ₹51,099 ₹78,710
  • ಗೊರಬಲು ₹30,469 ₹33,399
  • ರಾಶಿ ₹33,839 ₹46,899

ಪುತ್ತೂರು ಅಡಿಕೆ ಧಾರಣೆ

  • ಕೋಕಾ ₹11,000 ₹25,000
  • ಹೊಸ ವೆರೈಟಿ ₹33,500 ₹40,000

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹18,569 ₹21,099
  • ಬಿಳೆ ಗೊಟು ₹17,869 ₹30,699
  • ಕೆಂಪು ಗೋಟು ₹31,299 ₹35,599
  • ಕೋಕಾ ₹24,099 ₹33,299
  • ರಾಶಿ ₹45,399 ₹47,669
  • ಚಾಲಿ ₹32,599 ₹36,689

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹37,769 ₹52,200
  • ಸರಕು ₹48,019 ₹81,400
  • ಗೊರಬಲು ₹18,009 ₹35,009
  • ರಾಶಿ ₹30,009 ₹48,009

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹25,119 ₹34,599
  • ಕೆಂಪು ಗೋಟು ₹27,168 ₹34,729
  • ಬೆಟ್ಟೆ ₹33,899 ₹42,899
  • ರಾಶಿ ₹42,208 ₹46,408
  • ಚಾಲಿ ₹34,518 ₹37,899

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್