AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ

ಏಪ್ರಿಲ್ 26ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 26-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 26, 2023 | 6:13 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 26-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,000
  • ಹಳೆ ವೆರೈಟಿ ₹48000 ₹53000

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹46, 569 ₹53000
  • ಸರಕು ₹53000 ₹79, 496
  • ಗೊರಬಲು ₹21, 991 ₹33, 909
  • ರಾಶಿ ₹30, 179 ₹47, 899

ಸೊರಬ ಅಡಿಕೆ ಮಾರುಕಟ್ಟೆ

  • ಕೋಕ ₹22,099 ₹22,989
  • ಚಾಲಿ ₹31,099 ₹34,299
  • ರಾಶಿ ₹36,009 ₹46,899
  • ಸಿಪ್ಪೆಗೋಟು ₹1,199 ₹10,199

ಕುಮಟ ಅಡಿಕೆ ಮಾರುಕಟ್ಟೆ

  • ಕೋಕ ₹19,999 ₹30,899
  • ಚಿಪ್ಪು ₹29,019 ₹31,999
  • ಫ್ಯಾಕ್ಟರಿ ₹12,089 ₹21000
  • ಹಳೆ ಚಾಲಿ ₹36,899 ₹39,319
  • ಹೊಸ ಚಾಲಿ ₹34,709 ₹36,309

ಕಾರ್ಕಳ ಅಡಿಕೆ ಮಾರುಕಟ್ಟೆ

  • ನ್ಯೂ ವೆರೈಟಿ ₹30,000 ₹40,000
  • ವೋಲ್ಡ್ ವೆರೈಟಿ ₹40,000 ₹53000

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Wed, 26 April 23

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ