AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ

ಏಪ್ರಿಲ್ 28ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 28-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: istock
Rakesh Nayak Manchi
Rakesh Nayak Manchi|

Updated on:Apr 28, 2023 | 6:40 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 28-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹18009 ₹34299
  • ಬೆಟ್ಟೆ ₹48629 ₹52199
  • ರಾಶಿ ₹38019 ₹47559
  • ಸರಕು ₹58669 ₹79896

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹36739 ₹47909

ಶಿರಸಿ ಅಡಿಕೆ ಧಾರಣೆ

  • ಕೆಂಪುಗೋಟು ₹22189 ₹32600
  • ಚಾಲಿ ₹33809 ₹37208
  • ಬೆಟ್ಟೆ ₹35899 ₹43899
  • ಬಿಳೆ ಗೋಟು ₹23899 ₹33969
  • ರಾಶಿ ₹43018 ₹45799

ಬಂಟ್ವಾಳ ಅಡಿಕೆ ಧಾರಣೆ

  • ಕೋಕ ₹12500 ₹25000
  • ನ್ಯೂ ವೆರೈಟಿ ₹27500 ₹40000
  • ವೋಲ್ಡ್ ವೆರೈಟಿ ₹48000 ₹53000

ಕುಮಟ ಅಡಿಕೆ ಧಾರಣೆ

  • ಕೋಕ ₹20169 ₹30999
  • ಚಿಪ್ಪು ₹27809 ₹31999‘
  • ಫ್ಯಾಕ್ಟರಿ ₹12019 ₹21299
  • ಹಳೆ ಚಾಲಿ ₹36509 ₹39529
  • ಹೊಸ ಚಾಲಿ ₹34899 ₹36409

ಹೊನ್ನಾಳಿ ಅಡಿಕೆ ಧಾರಣೆ

  • ರಾಶಿ ₹8699 ₹48699

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Fri, 28 April 23

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ