AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ

ಏಪ್ರಿಲ್ 29ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 29-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆ
Rakesh Nayak Manchi
|

Updated on:Apr 29, 2023 | 8:10 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 29-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹47,319 ₹48,500

ದಾವಣಗೆರೆ ಅಡಿಕೆ ಧಾರಣೆ

  • ರಾಶಿ ₹38,666 ₹47,669

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹40,000

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹22,099 ₹32,869
  • ಕೆಂಪು ಗೋಟು ₹27,568 ₹34,299
  • ಬೆಟ್ಟೆ ₹38,189 ₹43,199
  • ರಾಶಿ ₹42,299 ₹45,699
  • ಚಾಲಿ ₹33,409 ₹37,112

ಸೊರಬ ಅಡಿಕೆ ಧಾರಣೆ

  • ರಾಶಿ ₹38,099 ₹47,099

ತುಮಕೂರು ಅಡಿಕೆ ಧಾರಣೆ

  • ಬೇರೆ ₹46,800 ₹48,400

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Sat, 29 April 23

ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು