AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಏಪ್ರಿಲ್ 3ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 03-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆ
Rakesh Nayak Manchi
|

Updated on:Apr 03, 2023 | 6:01 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 03-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹38,000
  • ಹಳೆಯ ವೆರೈಟಿ ₹48,000 ₹53,000

ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹30,000 ₹38,000
  • ಹಳೆಯ ವೆರೈಟಿ ₹40,000 ₹53,000

ಪುತ್ತೂರು ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹32,000 ₹38,300

ಸಾಗರ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹41,299 ₹43,989

ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ

  • ಗೊರಬಲು ₹18,120 ₹22,512

ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹36,209 ₹40,808
  • ಬಿಳೆ ಗೊಟು ₹24,199 ₹31,59
  • ಚಾಲಿ ₹32,199 ₹35,621
  • ಕೆಂಪು ಗೋಟು ₹25,899 ₹32,899
  • ರಾಶಿ ₹40,818 ₹43,899

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Mon, 3 April 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ