TV9 Kannada Business Arecanut price in shivamogga sagara mangalore siddapura sirsi kumta bantwala on february-27 know more on betel nut price
Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಫೆಬ್ರವರಿ 27ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 27-02-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಇಂದಿನ ಅಡಿಕೆ ಧಾರಣೆ
Image Credit source: India.com
Rakesh Nayak Manchi
Updated on:
Feb 27, 2023 | 6:30 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 27-02-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.