AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಫೆಬ್ರವರಿ 28ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 27-02-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಅಡಿಕೆ ಧಾರಣೆ
Rakesh Nayak Manchi
|

Updated on:Feb 28, 2023 | 9:43 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 28-02-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹22,500 ₹40,000
  • ಹಳೆಯ ವೆರೈಟಿ ₹48,000 ₹54,500

ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹44,069 ₹46,381

ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹30,000 ₹40,000
  • ಹಳೆಯ ವೆರೈಟಿ ₹40,000 ₹54,500

ಕುಂದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಹಳೆ ಚಾಲಿ ₹44,000 ₹44,500
  • ಹೊಸ ಚಾಲಿ ₹35,000 ₹36,000

ಮಡಿಕೇರಿ ಅಡಿಕೆ ಮಾರುಕಟ್ಟೆ ಧಾರಣೆ

  • ಕಚ್ಚಾ ₹40,545 ₹40,545

ಇದನ್ನೂ ಓದಿ: KSDA Recruitment 2023: ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಗರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹27,011 ₹27,800
  • ಚಾಲಿ ₹26,099 ₹35,529
  • ಕೋಕಾ ₹28,099 ₹28,099
  • ಕೆಂಪು ಗೋಟು ₹29,699 ₹35,889
  • ರಾಶಿ ₹41,099 ₹45,799
  • ಸಿಪ್ಪೆಗೋಟು ₹4,590 ₹19,019

ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹46,569 ₹53,199
  • ಗೊರಬಲು ₹16,505 ₹32,809
  • ರಾಶಿ ₹32,888 ₹46,199
  • ಸರಕು ₹47,569 ₹82,230

ಸಿದ್ದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹26,899 ₹32,399
  • ಚಾಲಿ ₹35,899 ₹38,200
  • ಕೋಕಾ ₹26,099 ₹32,000
  • ಹೊಸ ಚಾಲಿ ₹32,000 ₹36,899
  • ಕೆಂಪು ಗೋಟು ₹26,689 ₹33,189
  • ರಾಶಿ ₹42,419 ₹45,739
  • ತಟ್ಟಿ ಬೆಟ್ಟೆ ₹37,789 ₹42,169

ಇದನ್ನೂ ಓದಿ: Crab Farming: ಕಡಿಮೆ ಜಾಗದಲ್ಲಿ, ಕಡಿಮೆ ಬಂಡವಾಳ ಹಾಕಿ, ಹೆಚ್ಚಿನ ಆದಾಯ ತರುವ ಏಡಿ ಕೃಷಿ: ಕಲಘಟಗಿ ರೈತನ ಯಶೋಗಾಥೆ

ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹31,099 ₹42,861
  • ಬಿಳೆ ಗೊಟು ₹21,919 ₹32,899
  • ಚಾಲಿ ₹31,899 ₹36,699
  • ಕೆಂಪು ಗೋಟು ₹24,796 ₹35,223
  • ರಾಶಿ ₹38,699 ₹45,899

ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹24,612 ₹34,699
  • ಕೋಕಾ ₹18,612 ₹31,899
  • ಹಳೆ ಚಾಲಿ ₹36,250 ₹40,799
  • ಹೊಸ ಚಾಲಿ ₹34,499 ₹36,150
  • ಕೆಂಪು ಗೋಟು ₹28,429 ₹33,199
  • ರಾಶಿ ₹42,319 ₹50,000
  • ತಟ್ಟಿ ಬೆಟ್ಟೆ ₹38,242 ₹44,070

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 pm, Tue, 28 February 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!