AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price: 05 ಜೂನ್ ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಜೂನ್​ 05 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 05 ಜೂನ್​ 2023 ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: 05 ಜೂನ್ ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಜೂನ್ 5, ಇಂದಿನ ಅಡಿಕೆ ಧಾರಣೆImage Credit source: gettyimages
Follow us
Rakesh Nayak Manchi
|

Updated on:Jun 05, 2023 | 6:32 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 05-06-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹25000 ₹22500
  • ಹೊಸ ವೆರೈಟಿ ₹40500 ₹38000
  • ಹಳೆ ವೆರೈಟಿ ₹48000 ₹53000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹40500 ₹35000
  • ಹಳೆ ವೆರೈಟಿ ₹53000 ₹48000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹33099 ₹32429
  • ಕೋಕಾ ₹32899 ₹31569
  • ಫ್ಯಾಕ್ಟರಿ ₹22699 ₹21349
  • ಹಳೆ ಚಾಲಿ ₹39299 ₹38549
  • ಹೊಸ ಚಾಲಿ ₹35899 ₹37599

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹40500 ₹37000

ಸಾಗರ ಅಡಿಕೆ ಧಾರಣೆ

  • ಬಿಳೆಗೋಟು ₹33099 ₹32099
  • ಚಾಲಿ ₹37699 ₹36899
  • ಕೋಕಾ ₹34499 ₹33899
  • ಕೆಂಪುಗೋಟು ₹36379 ₹34699
  • ರಾಶಿ ₹49909 ₹48899
  • ಸಿಪ್ಪೆಗೋಟು ₹5786 ₹21599

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹53560 ₹52030
  • ಗೊರಬಲು ₹37009 ₹36286
  • ರಾಶಿ ₹50369 ₹49569
  • ಸರಕು ₹83296 ₹74769
  • ಬಿಳೆಗೋಟು ₹33544 ₹32899
  • ಚಾಲಿ ₹37709 ₹37409

ಸಿದ್ದಾಪುರ ಅಡಿಕೆ ಧಾರಣೆ

  • ಕೋಕಾ ₹33899 ₹31699
  • ಕೆಂಪುಗೋಟು ₹32689 ₹32169
  • ರಾಶಿ ₹48489 ₹48299
  • ತಟ್ಟಿಬೆಟ್ಟೆ ₹38099 ₹42099

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹45899 ₹41827
  • ಬಿಳೆಗೋಟು ₹32992 ₹31557
  • ಚಾಲಿ ₹38139 ₹37012
  • ಕೆಂಪುಗೋಟು ₹35799 ₹31998
  • ರಾಶಿ ₹41699 ₹47608

ಯಲ್ಲಾಪುರ ಅಡಿಕೆ ಧಾರಣೆ

  • ಅಪ್ಪಿ ₹57369 ₹52809
  • ಬಿಳೆಗೋಟು ₹34726 ₹32699
  • ಚಾಲಿ ₹37799 ₹36899
  • ಕೋಕಾ ₹31500 ₹28899
  • ಕೆಂಪುಗೋಟು ₹35210 ₹32316
  • ರಾಶಿ ₹52229 ₹48899
  • ತಟ್ಟಿಬೆಟ್ಟೆ ₹39000 ₹46679

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Mon, 5 June 23

ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ