AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 6 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಜೂನ್​ 06 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 06 ಜೂನ್​ 2023 ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 6 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಜೂನ್ 6, ಇಂದಿನ ಅಡಿಕೆ ಧಾರಣೆ
Rakesh Nayak Manchi
Rakesh Nayak Manchi|

Updated on: Jun 06, 2023 | 7:08 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 06-06-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,500
  • ಹಳೆ ವೆರೈಟಿ ₹48000 ₹53000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹47,599 ₹50,500

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹40,500

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹20,215 ₹21,499
  • ಬಿಳೆ ಗೊಟು ₹25,212 ₹31,700
  • ಕೆಂಪು ಗೋಟು ₹31,699 ₹34,899
  • ಕೋಕಾ ₹30,989 ₹34,200
  • ರಾಶಿ ₹43,210 ₹49,179
  • ಚಾಲಿ ₹36,049 ₹36,589

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹44,000 ₹53,509
  • ಸರಕು ₹41,000 ₹83,430
  • ಗೊರಬಲು ₹22,000 ₹37,069
  • ರಾಶಿ ₹35,299 ₹50,109

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹29,000 ₹33,099
  • ಕೆಂಪು ಗೋಟು ₹30,689 ₹34,089
  • ಕೋಕಾ ₹27,699 ₹32,799
  • ತಟ್ಟಿ ಬೆಟ್ಟೆ ₹41,919 ₹41,919
  • ರಾಶಿ ₹43,609 ₹48,309
  • ಚಾಲಿ ₹35,844 ₹37,811

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹25,369 ₹33,299
  • ಕೆಂಪು ಗೋಟು ₹23,801 ₹37,301
  • ಬೆಟ್ಟೆ ₹35,109 ₹44,899
  • ರಾಶಿ ₹42,099 ₹47,799
  • ಚಾಲಿ ₹35,151 ₹38,099

ಯಲ್ಲಾಪುರ ಅಡಿಕೆ ಧಾರಣೆ

  • ಅಪ್ಪಿ ₹54379 ₹52699
  • ಬಿಳೆಗೋಟು ₹34499 ₹32960
  • ಚಾಲಿ ₹38888 ₹37051
  • ಕೋಕಾ ₹32699 ₹26899
  • ಕೆಂಪುಗೋಟು ₹36711 ₹32400
  • ರಾಶಿ ₹52209 ₹49699
  • ತಟ್ಟಿಬೆಟ್ಟೆ ₹40090 ₹47209

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ