Arecanut Price 7 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಜೂನ್​ 07 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 07 ಜೂನ್​ 2023 ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 7 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ

Updated on: Jun 07, 2023 | 7:45 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 07-06-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,500
  • ಹಳೆ ವೆರೈಟಿ ₹48000 ₹53000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29,909 ₹33,299
  • ಕೋಕಾ ₹20,999 ₹32,899
  • ಫ್ಯಾಕ್ಟರಿ ₹14,606 ₹22,779
  • ಹಳೆ ಚಾಲಿ ₹36,599 ₹39,409
  • ಹೊಸ ಚಾಲಿ ₹35,899 ₹37,709

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹33,500 ₹40,500

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹45,500 ₹52,569
  • ಸರಕು ₹54,069 ₹82,769
  • ಗೊರಬಲು ₹17,009 ₹37,000
  • ರಾಶಿ ₹38,000 ₹50,099

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹29,019 ₹32,969
  • ಕೆಂಪು ಗೋಟು ₹31,199 ₹32,319
  • ಕೋಕಾ ₹27,891 ₹32,619
  • ತಟ್ಟಿ ಬೆಟ್ಟೆ ₹37,369 ₹38,469
  • ರಾಶಿ ₹44,009 ₹48,239
  • ಚಾಲಿ ₹35,399 ₹37,899
  • ಹಳೆ ಚಾಲಿ ₹36,539 ₹36,539

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹23,699 ₹33,609
  • ಕೆಂಪು ಗೋಟು ₹26,496 ₹36,499
  • ಬೆಟ್ಟೆ ₹34,589 ₹46,899
  • ರಾಶಿ ₹40,599 ₹47,898
  • ಚಾಲಿ ₹35,318 ₹38,301

ತುಮಕೂರು ಅಡಿಕೆ ಧಾರಣೆ

  • ರಾಶಿ ₹48,400 ₹49,600

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

Published On - 7:44 pm, Wed, 7 June 23

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us