AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 16 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಜೂನ್​ 16 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 16 ಜೂನ್​ 2023 ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 16 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಅಡಿಕೆ
ಗಂಗಾಧರ​ ಬ. ಸಾಬೋಜಿ
|

Updated on: Jun 16, 2023 | 6:50 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸಗಳಿರುತ್ತವೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 16ರ ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿ ನೀಡಲಾಗಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಮತ್ತು ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,500
  • ಹಳೆ ವೆರೈಟಿ ₹48000 ₹53000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29899 ₹33009
  • ಕೋಕಾ ₹21509  ₹32899
  • ಫ್ಯಾಕ್ಟರಿ ₹14099 ₹22369
  • ಹಳೆ ಚಾಲಿ ₹36899 ₹39409
  • ಹೊಸ ಚಾಲಿ ₹36599 ₹39039

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43000 ₹46000
  • ಹೊಸ ಚಾಲಿ ₹36000 ₹39000

ಪುತ್ತೂರು ಅಡಿಕೆ ಧಾರಣೆ

  • ಕೋಕಾ ₹11000 ₹25000
  • ಹೊಸ ವೆರೈಟಿ ₹33500 ₹40500

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹46100 ₹54599
  • ಸರಕು ₹54119 ₹79009
  • ಗೊರಬಲು ₹30469 ₹39600
  • ರಾಶಿ ₹40009 ₹52851

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹30889 ₹33699
  • ಕೆಂಪು ಗೋಟು ₹30869 ₹33889
  • ಕೋಕಾ ₹28399 ₹32899
  • ತಟ್ಟಿ ಬೆಟ್ಟೆ ₹39869 ₹49009
  • ರಾಶಿ ₹45849 ₹50223
  • ಚಾಲಿ ₹36529 ₹39377
  • ಹಳೆ ಚಾಲಿ ₹38089 ₹38799

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹25666 ₹33401
  • ಕೆಂಪು ಗೋಟು ₹26099 ₹36769
  • ಬೆಟ್ಟೆ ₹39,409 ₹48,799
  • ರಾಶಿ ₹46160 ₹50509
  • ಚಾಳಿ ₹36309 ₹40168

ತುಮಕೂರು ಅಡಿಕೆ ಧಾರಣೆ

  • ರಾಶಿ ₹50500 ₹51400

ಯಲ್ಲಾಪುರ ಅಡಿಕೆ ಧಾರಣೆ

  • ಅಪ್ಪಿ ₹55199 ₹62766
  • ಬಿಳೆಗೋಟು ₹26899 ₹35419
  • ಚಾಲಿ ₹35499 ₹39390
  • ಕೋಕಾ ₹18019 ₹33012
  • ಕೆಂಪುಗೋಟು ₹28899 ₹35300
  • ರಾಶಿ ₹42179 ₹53800
  • ತಟ್ಟಿಬೆಟ್ಟೆ ₹38370 ₹47869

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಹೇಗಿತ್ತು? ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ