AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 17 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಜೂನ್​ 17 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 17 ಜೂನ್​ 2023 ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 17 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಅಡಿಕೆ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on: Jun 17, 2023 | 8:21 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸಗಳಿರುತ್ತವೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 17ರ ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿ ನೀಡಲಾಗಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಮತ್ತು ಗರಿಷ್ಠ ಬೆಲೆಯಲ್ಲಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,500
  • ಹಳೆ ವೆರೈಟಿ ₹48000 ₹53000

ಬೆಂಗಳೂರು ಅಡಿಕೆ ಧಾರಣೆ

  • ಇತರೆ ₹55000 ₹60000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹52299 ₹53269

ದಾವಣಗೆರೆ ಅಡಿಕೆ ಧಾರಣೆ

  • ರಾಶಿ ₹40569 ₹52869

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹40500
  • ಹಳೆ ವೆರೈಟಿ ₹40000 ₹51500

ಪುತ್ತೂರು ಅಡಿಕೆ ಧಾರಣೆ

  • ಕೋಕಾ ₹11000 ₹25000
  • ಹೊಸ ವೆರೈಟಿ ₹33500 ₹40500

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹28099 ₹33939
  • ಕೆಂಪು ಗೋಟು ₹33721 ₹36869
  • ಬೆಟ್ಟೆ ₹36799 ₹45669
  • ರಾಶಿ ₹46399 ₹50499
  • ಚಾಳಿ ₹37589 ₹40519

ತುಮಕೂರು ಅಡಿಕೆ ಧಾರಣೆ

  • ರಾಶಿ ₹51000 ₹52100

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ