AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 19 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಜೂನ್​ 19 ರ ಅಡಿಕೆ ದರ ಹೀಗಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 19 ಜೂನ್​ 2023 ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 19 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 19, 2023 | 7:26 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 19-06-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,500
  • ಹಳೆ ವೆರೈಟಿ ₹48000 ₹53000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹41000
  • ಹಳೆ ವೆರೈಟಿ ₹40000 ₹50500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29899 ₹33599
  • ಕೋಕಾ ₹22509 ₹33299
  • ಫ್ಯಾಕ್ಟರಿ ₹14509 ₹22699
  • ಹಳೆ ಚಾಲಿ ₹37089 ₹39501
  • ಹೊಸ ಚಾಲಿ ₹36999 ₹39499

ಮಡಿಕೇರಿ ಅಡಿಕೆ ಧಾರಣೆ

  • ಕಚ್ಚಾ ₹41237  ₹41237

ಪುತ್ತೂರು ಅಡಿಕೆ ಧಾರಣೆ

  • ಕೋಕಾ ₹11000 ₹25000
  • ಹೊಸ ವೆರೈಟಿ ₹33500 ₹41000

ಸಾಗರ ಅಡಿಕೆ ಧಾರಣೆ

  • ಬಿಳೆ ಗೊಟು ₹27699 ₹36229
  • ಕೆಂಪು ಗೋಟು ₹29699 ₹38699
  • ಕೋಕಾ ₹28009 ₹36879
  • ರಾಶಿ ₹34899 ₹53429
  • ಚಾಳಿ ₹36299 ₹39229
  • ಸಿಪ್ಪಿಗೋಟು ₹15690 ₹22599

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹48699  ₹54599
  • ಸರಕು ₹52000 ₹82400
  • ಗೊರಬಲು ₹23116 ₹40011
  • ರಾಶಿ ₹39009 ₹53599
  • ಬಿಳೆ ಗೊಟು ₹27699 ₹36229

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹30889 ₹34411
  • ಕೆಂಪು ಗೋಟು ₹28611 ₹33889
  • ಕೋಕಾ ₹29099 ₹33099
  • ತಟ್ಟಿ ಬೆಟ್ಟೆ ₹40499 ₹48609
  • ರಾಶಿ ₹44069 ₹50339
  • ಚಾಲಿ ₹36199 ₹39699
  • ಹಳೆ ಚಾಲಿ ₹37899 ₹37899

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹24199 ₹34419
  • ಕೆಂಪು ಗೋಟು ₹24199 ₹34419
  • ಬೆಟ್ಟೆ ₹40099 ₹46799
  • ರಾಶಿ ₹45618 ₹50898
  • ಚಾಳಿ ₹36618 ₹40278

ಯಲ್ಲಾಪುರ ಅಡಿಕೆ ಧಾರಣೆ

  • ಅಪ್ಪಿ ₹56619 ₹56619
  • ಬಿಳೆಗೋಟು ₹24212 ₹35299
  • ಚಾಲಿ ₹35609 ₹40300
  • ಕೋಕಾ ₹18969 ₹33129
  • ಕೆಂಪುಗೋಟು ₹24899 ₹34899
  • ರಾಶಿ ₹42679 ₹53992
  • ತಟ್ಟಿಬೆಟ್ಟೆ ₹34299 ₹48819

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಜೂನ್ 17ರ ಅಡಿಕೆ ಧಾರಣೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ