AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 20 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ಏರುಪೇರು ಆಗುತ್ತಿರುತ್ತವೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 20 ಜೂನ್​ 2023 ರ ಅಡಿಕೆ ಧಾರಣೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 20 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: istock
Rakesh Nayak Manchi
Rakesh Nayak Manchi|

Updated on: Jun 20, 2023 | 6:27 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 20 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12500 ₹25000
  • ಹೊಸ ವೆರೈಟಿ ₹27500 ₹40500
  • ಹಳೆ ವೆರೈಟಿ ₹48000 ₹53000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹51611 ₹54100

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹41000
  • ಹಳೆ ವೆರೈಟಿ ₹40000 ₹50500

ಪುತ್ತೂರು ಅಡಿಕೆ ಧಾರಣೆ

  • ಕೋಕಾ ₹11000 ₹25000
  • ಹೊಸ ವೆರೈಟಿ ₹33500 ₹41000

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹31509 ₹33729
  • ಚಾಲಿ ₹37099 ₹39529
  • ಕೋಕಾ ₹21199 ₹36837
  • ಕೆಂಪುಗೋಟು ₹30099 ₹37599
  • ರಾಶಿ ₹41899 ₹52399
  • ಸಿಪ್ಪೆಗೋಟು ₹8219 ₹22033

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹18009 ₹40100
  • ರಾಶಿ ₹35000 ₹53899
  • ಸರಕು ₹52399 ₹86400

ಸಿದ್ದಾಪುರ ಅಡಿಕೆ ಧಾರಣೆ

  • ಚಾಲಿ ₹36399 ₹39809
  • ಕೋಕಾ ₹29299 ₹32899
  • ಹಳೆ ಚಾಲಿ ₹37929 ₹39069
  • ಕೆಂಪುಗೋಟು ₹33019 ₹33699
  • ರಾಶಿ ₹46869 ₹50799
  • ತಟ್ಟಿಬೆಟ್ಟೆ ₹40279 ₹46099

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹40589 ₹48899
  • ಬಿಳಿಗೋಟು ₹27209 ₹35460
  • ಚಾಲಿ ₹35599 ₹40099
  • ಕೆಂಪುಗೋಟು ₹33461 ₹37121
  • ರಾಶಿ ₹46518 ₹51209

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹58318 ₹60179
  • ಬಿಳಿಗೋಟು ₹26899 ₹35899
  • ಚಾಲಿ ₹35590 ₹40000
  • ಕೋಕಾ ₹18899 ₹33799
  • ಕೆಂಪುಗೋಟು ₹27000 ₹35969
  • ರಾಶಿ ₹42179 ₹55899
  • ತಟ್ಟಿಬೆಟ್ಟೆ ₹38009 ₹48419

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!