Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 21 June: ವಿವಿಧ ಮಾರುಕಟ್ಟೆಗಳ ಇಂದಿನ ಅಡಿಕೆ ಧಾರಣೆ ಹೀಗಿದೆ: ಇಲ್ಲಿದೆ ಮಾಹಿತಿ

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ಏರುಪೇರು ಆಗುತ್ತಿರುತ್ತವೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 21 ಜೂನ್​ 2023 ರ ಅಡಿಕೆ ಧಾರಣೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 21 June: ವಿವಿಧ ಮಾರುಕಟ್ಟೆಗಳ ಇಂದಿನ ಅಡಿಕೆ ಧಾರಣೆ ಹೀಗಿದೆ: ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 21, 2023 | 7:30 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 21 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12500 ₹25000
  • ಹೊಸ ವೆರೈಟಿ ₹27500 ₹40500
  • ಹಳೆ ವೆರೈಟಿ ₹48000 ₹53000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹41000
  • ಹಳೆ ವೆರೈಟಿ ₹40000 ₹50500

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಳಿ ₹43000 ₹46000
  • ಹೊಸ ಚಾಳಿ ₹36000 ₹39000

ಪುತ್ತೂರು ಅಡಿಕೆ ಧಾರಣೆ

  • ಕೋಕಾ ₹11000 ₹25000
  • ಹೊಸ ವೆರೈಟಿ ₹33500 ₹41000

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹15500 ₹15600

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹17009 ₹39926
  • ರಾಶಿ ₹37499 ₹53999
  • ಬೆಟ್ಟೆ ₹48499 ₹55100

ಸಿದ್ದಾಪುರ ಅಡಿಕೆ ಧಾರಣೆ

  • ಚಾಲಿ ₹36449 ₹39500
  • ಕೋಕಾ ₹28909 ₹32899
  • ಕೆಂಪುಗೋಟು ₹30112 ₹35889
  • ರಾಶಿ ₹45869 ₹51059
  • ತಟ್ಟಿಬೆಟ್ಟೆ ₹40569 ₹48099

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹39399 ₹48899
  • ಬಿಳಿಗೋಟು ₹24109 ₹34899
  • ಚಾಲಿ ₹34671 ₹40001
  • ಕೆಂಪುಗೋಟು ₹23596 ₹37521
  • ರಾಶಿ ₹46099 ₹51399

ಸೊರಬ ಅಡಿಕೆ ಧಾರಣೆ

  • ಬಿಳಿಗೋಟು ₹30499 ₹30499
  • ರಾಶಿ ₹48709 ₹51099
  • ಸಿಪ್ಪೆಗೋಟು ₹18600 ₹20313

ತುಮಕೂರು ಅಡಿಕೆ ಧಾರಣೆ

  • ಇತರೆ ₹52100 ₹53100

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

Published On - 7:29 pm, Wed, 21 June 23

ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ