AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಮಾರ್ಚ್ 15ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 15-03-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆ
Rakesh Nayak Manchi
|

Updated on:Mar 15, 2023 | 5:58 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 15-03-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಕುಮಟಾ ಅಡಿಕೆ ಮಾರುಕಟ್ಟೆ ಧಾರಣೆ

  • ಚಿಪ್ಪು ₹27,019 ₹30,899
  • ಕೋಕಾ ₹21,000 ₹28,819
  • ಫ್ಯಾಕ್ಟರಿ ₹11,029 ₹19,849
  • ಹಳೆ ಚಾಲಿ ₹34,599 ₹37,299
  • ಹೊಸ ಚಾಲಿ ₹32,699 ₹36,009

ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹46,569 ₹50,799
  • ಗೊರಬಲು 17,080 ₹32,069
  • ರಾಶಿ ₹33,133 ₹45,009
  • ಸರಕು ₹46,166 ₹79,920

ಸಿದ್ದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೋಟು ₹26,799 ₹32,099
  • ಚಾಲಿ ₹34,899 ₹36,699
  • ಕೋಕಾ ₹26,019 ₹31,699
  • ಹೊಸ ಚಾಲಿ ₹32,899 ₹36,099
  • ಕೆಂಪು ಗೋಟು ₹30,699 ₹34,109
  • ರಾಶಿ ₹41,109 ₹44,429
  • ತಟ್ಟಿ ಬೆಟ್ಟೆ ₹37,049 ₹42,269

ಪುತ್ತೂರು ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹11,000 ₹26,000
  • ಹೊಸ ವೆರೈಟಿ ₹32,000 ₹38,300

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹22,500 ₹40,000
  • ಹಳೆ ವೆರೈಟಿ ₹48,000 ₹54,500

ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹30,000 ₹40,000
  • ಹಳೆ ವೆರೈಟಿ ₹40,000 ₹54,500

ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹24,219 ₹42,989
  • ಬಿಳೆ ಗೋಟು ₹23,699 ₹32,099
  • ಚಾಲಿ ₹26,329 ₹37,028
  • ಕೆಂಪುಗೋಟು ₹26,818 ₹31,499
  • ರಾಶಿ ₹29,309 ₹44,499

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Wed, 15 March 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ