AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಮಾರ್ಚ್ 16ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 16-03-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: shutterstock
Rakesh Nayak Manchi
Rakesh Nayak Manchi|

Updated on:Mar 16, 2023 | 6:02 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 16-03-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಕುಮಟಾ ಅಡಿಕೆ ಮಾರುಕಟ್ಟೆ ಧಾರಣೆ

  • ಚಿಪ್ಪು ₹25,100 ₹32,109
  • ಕೋಕಾ ₹13,509 ₹30,019
  • ಹಳೆ ಚಾಲಿ ₹34,289 ₹39,099
  • ಹೊಸ ಚಾಲಿ ₹32,389 ₹34,697

ಸಾಗರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹24,299 ₹28,609
  • ಚಾಲಿ ₹33,199 ₹36,199
  • ಕೋಕಾ ₹8,499 ₹31,899
  • ಕೆಂಪು ಗೋಟು ₹24,569 ₹36,819
  • ರಾಶಿ ₹36,699 ₹45,109
  • ಸಿಪ್ಪೆಗೋಟು ₹4,280 ₹19,159

ಸಿದ್ದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹26,911 ₹30,209
  • ಚಾಲಿ ₹34,899 ₹36,109
  • ಕೋಕಾ ₹24,119 ₹28,282
  • ಹೊಸ ಚಾಲಿ ₹33,699 ₹35,669
  • ಕೆಂಪು ಗೋಟು ₹31,689 ₹32,689
  • ರಾಶಿ ₹40,999 ₹44,399
  • ತಟ್ಟಿ ಬೆಟ್ಟೆ ₹36,119 ₹40,099

ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹43,579 ₹45,100

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೊಕಾ ₹12,500 ₹25,00
  • ಹಳೆ ವೆರೈಟಿ ₹48,000 ₹54,500
  • ಹೊಸ ವೆರೈಟಿ ₹22,500 ₹40,000

ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹30,000 ₹40,000
  • ಹಳೆ ವೆರೈಟಿ ₹40,000 ₹54,500

ಕುಂದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಹಳೆ ಚಾಲಿ ₹44,000 ₹44,500
  • ಹೊಸ ಚಾಲಿ ₹35,000 ₹36,000

ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಅಪಿ ₹51,189 ₹58,189
  • ಬಿಳೆಗೋಟು ₹22,899 ₹32,699
  • ಕೊಕಾ ₹16,899 ₹27,301
  • ಹಳೆ ಚಾಲಿ ₹34,730 ₹37,101
  • ಹೊಸ ಚಾಲಿ ₹33,099 ₹36,711
  • ಕೆಂಪುಗೋಟು ₹26,899 ₹35,100
  • ರಾಶಿ ₹42,699 ₹50,179
  • ತಟ್ಟಿಬೆಟ್ಟೆ ₹38,009 ₹45,930

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Thu, 16 March 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!