Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಮಾರ್ಚ್ 28ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 28-03-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: istock
Follow us
Rakesh Nayak Manchi
|

Updated on:Mar 28, 2023 | 8:22 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 28-03-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹12500 ₹25,000
  • ಹೊಸ ವೆರೈಟಿ ₹22,500 ₹40,000
  • ಹಳೆಯ ವೆರೈಟಿ ₹48,000 ₹54,500

ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹41,299 ₹45,600

ಹೊನ್ನಳ್ಳಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹45633 ₹45633

ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹30,000 ₹40,000
  • ಹಳೆಯ ವೆರೈಟಿ ₹40,000 ₹54,500

ಪುತ್ತೂರು ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹11,000 ₹26,000
  • ಹೊಸ ವೆರೈಟಿ ₹32,000 ₹38,300

ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹49540 ₹52169
  • ಗೊರಬಲು ₹17,001 ₹17,001
  • ರಾಶಿ ₹43,509 ₹45,059
  • ಸರಕು ₹63,099 ₹63,099

ಸಿದ್ದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹27,108 ₹30,299
  • ಚಾಲಿ ₹34299 ₹35,555
  • ಕೋಕಾ ₹26709 ₹32,229
  • ಹೊಸ ಚಾಲಿ ₹32699 ₹35,099
  • ಕೆಂಪು ಗೋಟು ₹29,089 ₹34,109
  • ರಾಶಿ ₹41,869 ₹44,099
  • ತಟ್ಟಿ ಬೆಟ್ಟೆ ₹36109 ₹43249

ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹33,899 ₹41,210
  • ಬಿಳೆ ಗೊಟು ₹25,209 ₹31,290
  • ಚಾಲಿ ₹30,699 ₹35,761
  • ಕೆಂಪು ಗೋಟು ₹24,199 ₹33,899
  • ರಾಶಿ ₹36,589 ₹44,099

ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಅಪಿ ₹51,895 ₹53,899
  • ಬಿಳೆ ಗೊಟು ₹24,069 ₹32,899
  • ಕೋಕಾ ₹14,899 ₹31.812
  • ಚಾಲಿ ₹33,212 ₹36,666
  • ಕೆಂಪು ಗೋಟು ₹26,899 ₹33,900
  • ರಾಶಿ ₹40,309 ₹49,209
  • ತಟ್ಟಿ ಬೆಟ್ಟೆ ₹37,399 ₹44,318

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:22 pm, Tue, 28 March 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್