AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಮಾರ್ಚ್ 4ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 04-03-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆ
Rakesh Nayak Manchi
Rakesh Nayak Manchi|

Updated on:Mar 04, 2023 | 8:12 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 04-03-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹22,500 ₹40,000
  • ಹಳೆಯ ವೆರೈಟಿ ₹48,000 ₹54,500

ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹43,099 ₹45,899

ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹30,000 ₹40,000
  • ಹಳೆಯ ವೆರೈಟಿ ₹40,000 ₹54,500

ಕುಂದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಹಳೆ ಚಾಲಿ ₹44,000 ₹44,500
  • ಹೊಸ ಚಾಲಿ ₹35,000 ₹36,000

ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹32,599 ₹42,299
  • ಬಿಳೆ ಗೊಟು ₹23,849 ₹33,399
  • ಚಾಲಿ ₹33,009 ₹36,699
  • ಕೆಂಪು ಗೋಟು ₹23,191 ₹35,699
  • ರಾಶಿ ₹42,208 ₹45,289

ಸೊರಬ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹4,199 ₹13,989
  • ಚಾಲಿ ₹20,199 ₹32,699
  • ಕೋಕಾ ₹6,199 ₹16,989
  • ಗೊರಬಲು ₹6,699 ₹32,009
  • ರಾಶಿ ₹28,989 ₹44,699

ಇದನ್ನೂ ಓದಿ: SBI Amrit Kalash: ಎಸ್​ಬಿಐಯಿಂದ ಅಮೃತ ಕಲಶ್ ಡಿಪಾಸಿಟ್ ಠೇವಣಿ ಯೋಜನೆ​; ಸಿಗಲಿದೆ ಹೆಚ್ಚು ಬಡ್ಡಿ

ಸಿದ್ದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹27099 ₹32999
  • ಚಾಲಿ ₹31619 ₹36699
  • ಕೆಂಪುಗೋಟು 25799 32399

ಕುಮಟ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹15609 ₹25609
  • ಚಿಪ್ಪು ₹23999 ₹29999
  • ಹಳೆ ಚಾಲಿ ₹46019 ₹48429
  • ಹೊಸ ಚಾಲಿ ₹36019 ₹40419

ಪುತ್ತೂರು ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹11000 ₹26000
  • ಹೊಸ ವೆರೈಟಿ ₹27500 ₹45000

ಭದ್ರಾವತಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹44899 ₹45899

ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹18899 ₹28299
  • ರಾಶಿ ₹46139 ₹53620
  • ಹೊಸ ಚಾಲಿ ₹35369 ₹41599
  • ಕೆಂಪುಗೋಟು ₹28900 ₹36969
  • ಬಿಳೆ ಗೋಟು ₹26199 ₹32491

ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ

  • ಗೊರಬಲು ₹18159 ₹34099
  • ಬೆಟ್ಟೆ ₹45000 ₹51089
  • ರಾಶಿ ₹41609 ₹45658
  • ಸರಕು ₹50069 ₹77050

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 pm, Sat, 4 March 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ