AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಮಾರ್ಚ್ 6ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 06-03-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಅಡಿಕೆ ಧಾರಣೆ
Rakesh Nayak Manchi
Rakesh Nayak Manchi|

Updated on:Mar 06, 2023 | 7:47 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 06-03-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹22500 ₹40000
  • ಹಳೆ ವೆರೈಟಿ ₹48000 ₹54500
  • ಕೋಕಾ ₹12500 ₹25000

ಪುತ್ತೂರು ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹32,000 ₹38,300

ಸಿದ್ದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹26,899 ₹30,899
  • ಚಾಲಿ ₹35,599 ₹37,599
  • ಕೋಕಾ ₹26,119 ₹30,899
  • ಹೊಸ ಚಾಲಿ ₹33,209 ₹36,399
  • ಕೆಂಪು ಗೋಟು ₹28,699 ₹32,729
  • ರಾಶಿ ₹42,109 ₹45,099
  • ತಟ್ಟಿ ಬೆಟ್ಟೆ ₹36,709 ₹42,099

ತುಮಕೂರು ಅಡಿಕೆ ಮಾರುಕಟ್ಟೆ ಧಾರಣೆ

  • ಬೇರೆ ₹44,800 ₹45,400

ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ತಟ್ಟಿಬೆಟ್ಟೆ ₹38242 ₹44070
  • ಚಾಲಿ ₹34499 ₹36499
  • ಅಪಿ ₹54700 ₹59269
  • ಬಿಲೆಗೋಟು ₹24612 ₹33689
  • ಕೋಕಾ ₹18229 ₹30016
  • ಹಳೆ ಚಾಲಿ ₹36040 ₹40858
  • ಹೊಸ ಚಾಲಿ ₹34322 ₹37051
  • ಕೆಂಪುಗೋಟು ₹26899 ₹34269
  • ರಾಶಿ ₹43899 ₹51635

ಕುಮಟಾ ಅಡಿಕೆ ಮಾರುಕಟ್ಟೆ ಧಾರಣೆ

  • ಚಿಪ್ಪು ₹26099 ₹31869
  • ಕೋಕಾ ₹19069 ₹30009
  • ಫ್ಯಾಕ್ಟರಿ ₹11089 ₹19249
  • ಹಳೆ ಚಾಲಿ ₹36599 ₹38639
  • ಹೊಸ ಚಾಲಿ ₹34089 ₹36519

ಸಾಗರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆಗೋಟು ₹18989 ₹30289
  • ಚಾಲಿ ₹29099 ₹36800
  • ಕೋಕಾ ₹14099 ₹31299
  • ಕೆಂಪುಗೋಟು ₹20989 ₹36199
  • ರಾಶಿ ₹32499 ₹45969
  • ಸಿಪ್ಪೆಗೋಟು ₹4590 ₹19370

ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹44429 ₹51911
  • ಗೋರಬಲು ₹17050 ₹32699
  • ರಾಶಿ ₹36179 ₹45365
  • ಸರಕು ₹56103 ₹83241

ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹28499 ₹41841
  • ಬಿಲೆಗೋಟು ₹21688 ₹32603
  • ಚಾಲಿ ₹32699 ₹36818
  • ಕೆಂಪುಗೋಟು ₹24111 ₹35109
  • ರಾಶಿ ₹38769 ₹46809

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:47 pm, Mon, 6 March 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ