AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಮೇ 17ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 17-05-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಅಡಿಕೆ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on:May 17, 2023 | 6:39 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 17-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕ ₹12500 ₹25000
  • ಹೊಸ ವೆರೈಟಿ ₹27500 ₹40000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹40500

ಕುಮಟಾ ಅಡಿಕೆ ಧಾರಣೆ

  • ಕೋಕಾ ₹20,169 ₹30,599
  • ಚಿಪ್ಪು ₹29,169 ₹32,599
  • ಫ್ಯಾಕ್ಟರಿ ₹14,019 ₹23,699
  • ಹಣ್ಣು ₹35,899 ₹37,699

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹20,249 ₹20,249

ಮಡಿಕೇರಿ ಅಡಿಕೆ ಧಾರಣೆ

  • ಕಚ್ಚಾ ₹39,807 ₹39,807

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹48,599 ₹53,219
  • ಸರಕು ₹58,619 ₹81,400
  • ಗೊರಬಲು ₹19,500 ₹35,008
  • ರಾಶಿ ₹34,699 ₹48,119

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹28,100 ₹32,299
  • ಕೆಂಪು ಗೋಟು ₹28,019 ₹33,299
  • ಕೋಕಾ ₹26,599 ₹32,777
  • ತಟ್ಟಿ ಬೆಟ್ಟೆ ₹34,889 ₹34,889
  • ರಾಶಿ ₹42,699 ₹46,099
  • ಚಾಲಿ ₹35,689 ₹37,499

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹24,199 ₹32,699
  • ಕೆಂಪು ಗೋಟು ₹28,139 ₹33,999
  • ಬೆಟ್ಟೆ ₹36,599 ₹44,501
  • ರಾಶಿ ₹40,299 ₹46,699
  • ಚಾಲಿ ₹35,000 ₹38,601

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:38 pm, Wed, 17 May 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!