AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಮೇ 18ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 18-05-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: istock
Rakesh Nayak Manchi
Rakesh Nayak Manchi|

Updated on: May 18, 2023 | 7:06 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 18-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಮಾರುಕಟ್ಟೆ

  • ಕೋಕ ₹12500 ₹25000
  • ನ್ಯೂ ವೆರೈಟಿ ₹27500 ₹40500
  • ವೋಲ್ಡ್ ವೆರೈಟಿ ₹48000 ₹53000

ಪುತ್ತೂರ ಅಡಿಕೆ ಮಾರುಕಟ್ಟೆ

  • ಕೋಕ ₹11000 ₹25000
  • ನ್ಯೂ ವೆರೈಟಿ ₹33500 ₹40500

ಕಾರ್ಕಳ ಅಡಿಕೆ ಮಾರುಕಟ್ಟೆ

  • ನ್ಯೂ ವೆರೈಟಿ ₹30000 ₹40500
  • ವೋಲ್ಡ್ ವೆರೈಟಿ ₹40000 ₹53000

ಶಿವಮೊಗ್ಗ ಅಡಿಕೆ ಮಾರುಕಟ್ಟೆ

  • ಗೊರಬಲು ₹18009 ₹34786
  • ಬೆಟ್ಟೆ ₹43599 ₹53452
  • ರಾಶಿ ₹34009 ₹48100
  • ಸರಕು ₹52679 ₹81999

ಕುಂದಾಪುರ ಅಡಿಕೆ ಮಾರುಕಟ್ಟೆ

  • ಹಳೆ ಚಾಲಿ ₹43000 ₹46000
  • ಹೊಸ ಚಾಲಿ ₹36000 ₹39000

ಶಿರಸಿ ಅಡಿಕೆ ಮಾರುಕಟ್ಟೆ

  • ಕೆಂಪುಗೋಟು ₹31969 ₹33809
  • ಚಾಲಿ ₹34418 ₹38191
  • ಬೆಟ್ಟೆ ₹36869 ₹43899
  • ಬಿಳೆ ಗೋಟು ₹24199 ₹34600
  • ರಾಶಿ ₹43099 ₹46199

ಸಾಗರ ಅಡಿಕೆ ಮಾರುಕಟ್ಟೆ

  • ಕೆಂಪುಗೋಟು ₹28899 ₹36299
  • ಕೋಕ ₹19119 ₹33199
  • ಚಾಲಿ ₹30120 ₹36759
  • ಬಿಳೆ ಗೋಟು ₹29009 ₹32199
  • ರಾಶಿ ₹35211 ₹47899
  • ಸಿಪ್ಪೆಗೋಟು ₹4899 ₹21489

ಯಲ್ಲಾಪುರ ಅಡಿಕೆ ಮಾರುಕಟ್ಟೆ

  • ಅಪಿ ₹52499 ₹58699
  • ಕೆಂಪುಗೋಟು ₹28029 ₹35699
  • ಕೋಕ ₹18499 ₹30899
  • ಚಾಲಿ ₹34399 ₹39201
  • ತಟ್ಟಿಬೆಟ್ಟೆ ₹36399 ₹46300
  • ಬಿಳೆ ಗೋಟು ₹26899 ₹34599
  • ರಾಶಿ ₹40299 ₹50900

ಚನ್ನಗಿರಿ ಅಡಿಕೆ ಮಾರುಕಟ್ಟೆ

  • ರಾಶಿ ₹47051 ₹48400

ಕುಮಟಾ ಅಡಿಕೆ ಮಾರುಕಟ್ಟೆ

  • ಕೋಕ ₹18189 ₹31699
  • ಚಿಪ್ಪು ₹30091 ₹33269
  • ಹಳೆ ಚಾಲಿ ₹36400 ₹39999
  • ಹೊಸ ಚಾಲಿ ₹35701 ₹37799

ಸಿದ್ದಾಪುರ ಅಡಿಕೆ ಮಾರುಕಟ್ಟೆ

  • ಕೆಂಪುಗೋಟು ₹31469 ₹32089
  • ಕೋಕ ₹28619 ₹32119
  • ಚಾಲಿ ₹35099 ₹37499
  • ತಟ್ಟಿಬೆಟ್ಟೆ ₹36699 ₹40479
  • ಬಿಳೆ ಗೋಟು ₹28908 ₹32299
  • ರಾಶಿ ₹45599 ₹46319
  • ಹಳೆ ಚಾಲಿ ₹35219 ₹37399

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ