AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price: ಇಂದಿನ ಅಡಿಕೆ ಧಾರಣೆ, 19 ಮೇ 2023 ಅಡಿಕೆ ರೇಟ್ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಮೇ 19ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 19-05-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: ಇಂದಿನ ಅಡಿಕೆ ಧಾರಣೆ, 19 ಮೇ 2023 ಅಡಿಕೆ ರೇಟ್ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆ
Rakesh Nayak Manchi
Rakesh Nayak Manchi|

Updated on:May 19, 2023 | 6:58 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 19-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹40500
  • ಹಳೆ ವೆರೈಟಿ ₹48000 ₹53000

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹33500 ₹40500

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹40500
  • ಹಳೆ ವೆರೈಟಿ ₹40000 ₹53000

ಸಿದ್ಧಾಪುರ ಅಡಿಕೆ ಧಾರಣೆ

  • ಕೆಂಪುಗೋಟು ₹27119 ₹32199
  • ಕೋಕೋ ₹26809 ₹32699
  • ಚಾಲಿ ₹35399 ₹37499
  • ತಟ್ಟಿಬೆಟ್ಟೆ ₹39099 ₹44099
  • ಬಿಳೆ ಗೋಟು ₹28889 ₹32399
  • ರಾಶಿ ₹42669 ₹46809
  • ಹಳೆ ಚಾಲಿ ₹37099 ₹37299

ಶಿರಸಿ ಅಡಿಕೆ ಧಾರಣೆ

  • ಕೆಂಪುಗೋಟು ₹28139 ₹36709
  • ಚಾಲಿ ₹34499 ₹38309
  • ಬೆಟ್ಟೆ ₹37319 ₹43399
  • ಬಿಳೆ ಗೋಟು ₹24999 ₹33699
  • ರಾಶಿ ₹41969 ₹46499

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹18100 ₹35050
  • ಬೆಟ್ಟೆ ₹45000 ₹53330
  • ರಾಶಿ ₹36216 ₹48099
  • ಸರಕು ₹54169 ₹80696

ಹೊನ್ನಾಳಿ ಅಡಿಕೆ ಧಾರಣೆ

  • ರಾಶಿ ₹47899 ₹47899

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹51899 ₹56479
  • ಕೆಂಪುಗೋಟು ₹28899 ₹35499
  • ಕೋಕೋ ₹18601 ₹31299
  • ಚಾಲಿ ₹34412 ₹38578
  • ತಟ್ಟಿಬೆಟ್ಟೆ ₹36509 ₹47499
  • ಬಿಳೆ ಗೋಟು ₹26069 ₹34000
  • ರಾಶಿ ₹41760 ₹50699

ಕುಮಟಾ ಅಡಿಕೆ ಧಾರಣೆ

  • ಕೋಕೋ ₹20109 ₹31019
  • ಚಿಪ್ಪು ₹29999 ₹33339
  • ಫ್ಯಾಕ್ಟರಿ ₹14019 ₹23899
  • ಹಳೆ ಚಾಲಿ ₹36709 ₹40099
  • ಹೊಸ ಚಾಲಿ ₹36000 ₹37699

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Fri, 19 May 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್