TV9 Kannada Business Kannada News | arecanut price in shivamogga sagara mangalore siddapura sirsi kumta bantwala on May 23 know more on betel nut price
Arecanut Price: 23 ಮೇ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಮೇ 23 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 23-05-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಮೇ 23 ರ ಅಡಿಕೆ ಧಾರಣೆ
Image Credit source: iStock Photo
Rakesh Nayak Manchi
Updated on:
May 23, 2023 | 7:29 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 23-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕಾ ₹12,500 ₹25,000
ಹೊಸ ವೆರೈಟಿ ₹27,500 ₹40,500
ಚನ್ನಗಿರಿ ಅಡಿಕೆ ಧಾರಣೆ
ರಾಶಿ ₹47,689 ₹48,851
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹30,000 ₹40,500
ಪುತ್ತೂರು ಅಡಿಕೆ ಧಾರಣೆ
ಕೋಕಾ ₹11,000 ₹25,000
ಹೊಸ ವೆರೈಟಿ ₹33,500 ₹40,500
ಸಾಗರ ಅಡಿಕೆ ಧಾರಣೆ
ಸಿಪ್ಪೆಗೋಟು ₹20,271 ₹21,199
ಬಿಳೆ ಗೊಟು ₹28,532 ₹32,044
ಕೆಂಪು ಗೋಟು ₹30,899 ₹34,299
ಕೋಕಾ ₹28,989 ₹34,399
ರಾಶಿ ₹42,050 ₹48,419
ಚಾಲಿ ₹35,699 ₹36,509
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹46,019 ₹54,100
ಗೊರಬಲು ₹18,000 ₹35,069
ರಾಶಿ ₹34,509 ₹48,599
ಸಿದ್ದಾಪುರ ಅಡಿಕೆ ಧಾರಣೆ
ಬಿಳೆ ಗೊಟು ₹28,119 ₹32,899
ಕೆಂಪು ಗೋಟು ₹29,112 ₹32,289
ಕೋಕಾ ₹27,119 ₹32,809
ತಟ್ಟಿ ಬೆಟ್ಟೆ ₹37,699 ₹44,899
ರಾಶಿ ₹42,829 ₹46,799
ಚಾಲಿ ₹35,299 ₹37,709
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.