AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 24 ಮೇ: ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಮೇ 24 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 24-05-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 24 ಮೇ: ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಅಡಿಕೆ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on:May 24, 2023 | 6:50 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 24-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,500
  • ಹಳೆ ವೆರೈಟಿ ₹48,000 ₹53,000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹40,500
  • ಹಳೆ ವೆರೈಟಿ ₹40,000₹53,000

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹43, 099 ₹54,509
  • ಗೊರಬಲು ₹17,009 ₹35,299
  • ರಾಶಿ ₹35,600 ₹48,899
  • ಸರಕು ₹56,109 ₹82,399

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹28,099 ₹32,799
  • ಕೆಂಪು ಗೋಟು ₹28, 019 ₹32,199
  • ಕೋಕಾ ₹28,899 ₹32,099
  • ತಟ್ಟಿ ಬೆಟ್ಟೆ ₹38, 069 ₹41, 099
  • ರಾಶಿ ₹43, 699 ₹46,899
  • ಚಾಲಿ ₹35,699 ₹37,700

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹38,209 ₹43,799
  • ಬಿಳೆ ಗೊಟು ₹24,099 ₹33,299
  • ಚಾಲಿ ₹35,008 ₹37, 939
  • ಕೆಂಪು ಗೋಟು ₹28,499 ₹34,699
  • ರಾಶಿ ₹42, 199 ₹46, 699

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29,999 ₹32,999
  •  ಕೋಕಾ ₹14, 589 ₹31,989
  • ಫ್ಯಾಕ್ಟರಿ ₹14, 589 ₹23, 599
  • ಹಳೆ ಚಾಲಿ ₹36, 509 ₹39, 819
  • ಹೊಸ ಚಾಲಿ ₹35, 209 ₹37, 639

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Wed, 24 May 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್