AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 29 ಮೇ: ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಮೇ 29ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 29 ಮೇ 2023 ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 29 ಮೇ: ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:May 29, 2023 | 6:52 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 29-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500₹25,000
  • ಹೊಸ ವೆರೈಟಿ ₹27,500 ₹40,500
  • ಹಳೆ ವೆರೈಟಿ ₹48,000₹53,000

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹42,199 ₹48,869

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹40,500
  • ಹಳೆ ವೆರೈಟಿ ₹40,000₹53,000

ಕುಮಟಾ ಅಡಿಕೆ ಧಾರಣೆ

  • ಕೋಕಾ ₹20,189₹31,999
  • ಫ್ಯಾಕ್ಟರಿ ₹14,509₹23,179
  • ಹಳೆ ಚಾಲಿ ₹35,699₹39,219
  • ಹೊಸ ಚಾಲಿ ₹35,399₹37,419
  • ಚಿಪ್ಪು ₹29,990 ₹32,899

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43,000 ₹46,000
  • ಹೊಸ ಚಾಲಿ ₹36,000 ₹39,000

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹48,299 ₹53,410
  • ಸರಕು ₹45,159 ₹81,400
  • ಗೊರಬಲು ₹18,009 ₹35,569
  • ರಾಶಿ ₹36,000 ₹49,099

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹27,899 ₹32,811
  • ಕೆಂಪು ಗೋಟು ₹31,889 ₹32,399
  • ಕೋಕಾ ₹27,119 ₹32,699
  • ತಟ್ಟಿ ಬೆಟ್ಟೆ ₹37,699 ₹47,199
  • ರಾಶಿ ₹44,869 ₹47,509
  • ಚಾಲಿ ₹35,389 ₹37,909
  • ಹಳೆ ಚಾಲಿ ₹34,499 ₹37,499

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹25,000 ₹32,799
  • ಕೆಂಪು ಗೋಟು ₹22,199 ₹35,031
  • ಬೆಟ್ಟೆ ₹36,599 ₹44,099
  • ರಾಶಿ ₹41,099 ₹46,919
  • ಚಾಲಿ ₹34,589 ₹37,898

ಸಾಗರ ಅಡಿಕೆ ಧಾರಣೆ

  • ಬಿಳೆ ಗೊಟು ₹26,169 ₹32,299
  • ಕೆಂಪು ಗೋಟು ₹20,199 ₹35,699
  • ರಾಶಿ ₹38,489 ₹49,609
  • ಚಾಲಿ ₹34,699 ₹36,609
  • ಕೋಕಾ ₹20,599 ₹33,453
  • ಸಿಪ್ಪೆಗೊಟ್ಟು ₹5,600 ₹21,269

ಯಾಲ್ಲಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹24,899 ₹35,199
  • ಕೆಂಪು ಗೋಟು ₹24,099 ₹34,815
  • ತಟ್ಟಿಬೆಟ್ಟೆ ₹37,890 ₹45,099
  • ರಾಶಿ ₹40,789 ₹49,879
  • ಚಾಲಿ ₹34,899 ₹38,666
  • ಅಪ್ಪಿ ₹52,329 ₹59,765
  • ಕೋಕಾ ₹16,899 ₹31,012

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಎಷ್ಟಿತ್ತು ಅಡಿಕೆ ಧಾರಣೆ? ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Mon, 29 May 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?