AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price: 31 ಮೇ ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಮೇ 31 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 31 ಮೇ 2023 ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: 31 ಮೇ ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಮೇ 31, ಇಂದಿನ ಅಡಿಕೆ ಧಾರಣೆ
Rakesh Nayak Manchi
|

Updated on: May 31, 2023 | 6:28 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 31-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12500 ₹25000
  • ಹೊಸ ವೆರೈಟಿ ₹27500 ₹40500
  • ಹಳೆ ವೆರೈಟಿ ₹48000 ₹53000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29509 ₹32899
  • ಕೋಕಾ ₹20169 ₹32499
  • ಫ್ಯಾಕ್ಟರಿ ₹14509 ₹22309
  • ಹಳೆ ಚಾಲಿ ₹36099 ₹39119
  • ಹೊಸ ಚಾಲಿ ₹35599 ₹37449

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹49509 ₹54599
  • ಗೊರಬಲು ₹18009 ₹36159
  • ರಾಶಿ ₹35500 ₹50019
  • ಸರಕು ₹56069 ₹83170

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆಗೋಟು ₹28999 ₹32899
  • ಚಾಲಿ ₹35689 ₹37700
  • ಕೋಕಾ ₹27499 ₹32699
  • ಹಳೆ ಚಾಲಿ ₹34899 ₹37600
  • ಕೆಂಪುಗೋಟು ₹28811 ₹32399
  • ರಾಶಿ ₹43079 ₹47929
  • ತಟ್ಟಿ ಬೆಟ್ಟೆ ಅಡಿಕೆ ₹38309 ₹44099

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹37019 ₹45399
  • ಬಿಳೆಗೋಟು ₹22899 ₹32968
  • ಚಾಲಿ ₹34898 ₹38569
  • ಕೆಂಪುಗೋಟು ₹30009 ₹36099
  • ರಾಶಿ ₹43099 ₹47599

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ