Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ

ಮೇ 4ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 04-05-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: Mathrubhumi
Follow us
Rakesh Nayak Manchi
|

Updated on: May 04, 2023 | 7:04 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 04-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹47,400 ₹49,099

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹39,500

ಕುಮಟಾ ಅಡಿಕೆ ಧಾರಣೆ

  • ಕೋಕಾ ₹17,099 ₹30,189
  • ಚಿಪ್ಪು ₹26,569 ₹32,696
  • ಹಣ್ಣು ₹33,759 ₹36,559

ಕುಂದಾಪುರ ಅಡಿಕೆ ಧಾರಣೆ

  • ಹಣ್ಣು ₹36,000 ₹39,000

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹5,079 ₹21,399
  • ಬಿಳೆ ಗೊಟು₹23,099 ₹30,470
  • ಕೆಂಪು ಗೋಟು ₹26,389 ₹38,609
  • ಕೋಕಾ ₹16,699 ₹33,899
  • ರಾಶಿ ₹36,899 ₹48,629
  • ಚಾಲಿ ₹29,799 ₹36,636

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹47,509 ₹53,219
  • ಸರಕು ₹51,659 ₹82,103
  • ಗೊರಬಲು ₹28,099 ₹34,699
  • ರಾಶಿ ₹34,019 ₹48,759

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹25,889 ₹32,412
  • ಕೆಂಪು ಗೋಟು ₹25,199 ₹32,689
  • ಬೆಟ್ಟೆ ₹35,899 ₹42,899
  • ರಾಶಿ ₹42,009 ₹44,899
  • ಚಾಲಿ ₹33,299 ₹36,799

ಯಲ್ಲಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹25,212 ₹32,931
  • ಅಪಿ ₹52,418 ₹55,119
  • ಕೆಂಪು ಗೋಟು ₹26,899 ₹34,899
  • ಕೋಕಾ ₹16,899 ₹31,312
  • ತಟ್ಟಿ ಬೆಟ್ಟೆ ₹3,639 ₹94,410
  • ರಾಶಿ ₹41,619 ₹48,869
  • ಚಾಲಿ ₹33,812 ₹38,411

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ