Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ

ಮೇ 5ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 05-05-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆ
Follow us
Rakesh Nayak Manchi
|

Updated on:May 05, 2023 | 10:12 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 05-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

ಕೋಕಾ ₹12,500 ₹25,000 ಹೊಸ ವೆರೈಟಿ ₹27,500 ₹40,000

ಕಾರ್ಕಳ ಅಡಿಕೆ ಧಾರಣೆ

ಹೊಸ ವೆರೈಟಿ ₹30,000 ₹39,500

ಕುಮಟಾ ಅಡಿಕೆ ಧಾರಣೆ

ಕೋಕಾ ₹19,999 ₹31,019 ಚಿಪ್ಪು ₹29,569 ₹31,999 ಫ್ಯಾಕ್ಟರಿ ₹12,089 ₹22,069 ಹಣ್ಣು ₹34,899 ₹36,499

ಮಡಿಕೇರಿ ಅಡಿಕೆ ಧಾರಣೆ

ಕಚ್ಚಾ ₹36,926 ₹36,926

ಶಿವಮೊಗ್ಗ ಅಡಿಕೆ ಧಾರಣೆ

ಬೆಟ್ಟೆ ₹46,899 ₹53,019 ಸರಕು ₹54,099 ₹83,009 ಗೊರಬಲು ₹17,519 ₹34,418 ರಾಶಿ ₹33,219 ₹49,451

ಸಿದ್ದಾಪುರ ಅಡಿಕೆ ಧಾರಣೆ

ಬಿಳೆ ಗೊಟು ₹28,609 ₹32,109 ಕೆಂಪು ಗೋಟು ₹27,599 ₹31,799 ಕೋಕಾ ₹27,099 ₹32,099 ತಟ್ಟಿ ಬೆಟ್ಟೆ ₹34,609 ₹36,869 ರಾಶಿ ₹42,319 ₹46,539 ಚಾಲಿ ₹35,299 ₹36,611

ಶಿರಸಿ ಅಡಿಕೆ ಧಾರಣೆ

ಬಿಳೆ ಗೊಟು ₹25,000 ₹32,011 ಕೆಂಪು ಗೋಟು ₹27,661 ₹32,789 ಬೆಟ್ಟೆ ₹31,869 ₹42,899 ರಾಶಿ ₹42,199 ₹45,699 ಚಾಲಿ ₹32,690 ₹36,907

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:58 pm, Fri, 5 May 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ