AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಮೇ 8ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 08-05-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: Pixabay
Rakesh Nayak Manchi
|

Updated on:May 08, 2023 | 6:50 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 08-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

ಕೋಕಾ ₹12,500 ₹25,000 ಹೊಸ ವೆರೈಟಿ ₹27,500 ₹40,000

ಹೊನ್ನಳ್ಳಿ ಅಡಿಕೆ ಧಾರಣೆ

ರಾಶಿ ₹48,499 ₹48,499

ಸಿದ್ದಾಪುರ ಅಡಿಕೆ ಧಾರಣೆ

ಬಿಳೆ ಗೊಟು ₹27,699 ₹31,299 ಕೆಂಪು ಗೋಟು ₹28,319 ₹31,399 ಕೋಕಾ ₹26,399 ₹32,299 ತಟ್ಟಿ ಬೆಟ್ಟೆ ₹39,199 ₹43,109 ರಾಶಿ ₹42,699 ₹46,599 ಚಾಲಿ ₹34,699 ₹36,611

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 pm, Mon, 8 May 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ