AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 18 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 18ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 18 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
ಅಡಿಕೆ
ಗಂಗಾಧರ​ ಬ. ಸಾಬೋಜಿ
|

Updated on: Nov 18, 2023 | 5:36 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್​​ 18) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹27500
  • ಹೊಸ ವೆರೈಟಿ ₹27500 ₹36500
  • ಹಳೆ ವೆರೈಟಿ ₹43500 ₹48500

ಬೆಳ್ತಂಗಡಿ ಅಡಿಕೆ ಧಾರಣೆ

  • ಹೊಸ ವೆರೈಟಿ ₹29400 ₹36000
  • ಹಳೆ ವೆರೈಟಿ ₹39000 ₹43800

ಬೆಂಗಳೂರು ಅಡಿಕೆ ಧಾರಣೆ

  • ಇತರೆ ₹55000 ₹60000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹43129 ₹47389

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಳಿ ₹36000 ₹39000
  • ಹೊಸ ಚಾಳಿ ₹25000 ₹34000

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹27000 ₹36500

ತರೀಕೆರೆ ಅಡಿಕೆ ಧಾರಣೆ

  • ಪುಡಿ ₹5000 ₹17143
  • ರಾಶಿ ₹50000 ₹50000

ಸೊರಬ ಅಡಿಕೆ ಧಾರಣೆ

  • ರಾಶಿ ₹41509 ₹46509
  • ಸಿಪ್ಪೆಗೋಟು ₹20313 ₹21313

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ