Arecanut Price 20 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 20ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 20 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
ಅಡಿಕೆ

Updated on: Nov 20, 2023 | 7:03 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್​​ 20) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹27500
  • ಹೊಸ ವೆರೈಟಿ ₹27500 ₹36500
  • ಹಳೆ ವೆರೈಟಿ ₹43500 ₹48500

ಗೋಣಿ ಕೊಪ್ಪಲು ಅಡಿಕೆ ಧಾರಣೆ

  • ಹಸ್ಕ್​ ₹4000 ₹4500

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಳಿ ₹36000 ₹39000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹27009 ₹34309
  • ಕೋಕೋ ₹18029 ₹32690
  • ಹಳೆ ಚಾಲಿ ₹37390 ₹40009
  • ಹೊಸ ಚಾಲಿ ₹32749 ₹34109
  • ಫ್ಯಾಕ್ಟರಿ ₹11499 ₹25699

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹27000 ₹36500
  • ಕೋಕೋ ₹11000 ₹25000

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹15211 ₹32600
  • ಚಾಲಿ ₹33099 ₹38678
  • ಕೋಕೋ ₹14699 ₹34699
  • ಕೆಂಪುಗೋಟು ₹30899 ₹36699
  • ರಾಶಿ ₹37299 ₹47269
  • ಸಿಪ್ಪೆಗೋಟು ₹16119 ₹21169

ಶಿವಮೊಗ್ಗ ಅಡಿಕೆ ಧಾರಣೆ

  • ರಾಶಿ ₹45169 ₹47179
  • ಹೊಸ ವೆರೈಟಿ ₹45039 ₹47119
  • ಗೊರಬಾಳು ₹28300 ₹38209
  • ಬೆಟ್ಟೆ ₹45599 ₹52699
  • ಸರಕು ₹56000 ₹84550

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31819 ₹33899
  • ಚಾಲಿ ₹37809 ₹39940
  • ಕೋಕೋ ₹29219 ₹32599
  • ಕೆಂಪುಗೋಟು ₹31899 ₹33289
  • ರಾಶಿ ₹42699 ₹45309
  • ತಟ್ಟಿಬೆಟ್ಟೆ ₹34899 ₹35299

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹38699 ₹44699
  • ಬಿಳಿಗೋಟು ₹28099 ₹36426
  • ಚಾಲಿ ₹37099 ₹40799
  • ರಾಶಿ ₹44399 ₹47609

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹25012 ₹35501
  • ಚಾಲಿ ₹36860 ₹40460
  • ಕೋಕೋ ₹20999 ₹32699
  • ರಾಶಿ ₹44609 ₹53980
  • ತಟ್ಟಿಬೆಟ್ಟೆ ₹37100 ₹44121
  • ಕೆಂಪುಗೋಟು ₹28101 ₹34109

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:02 pm, Mon, 20 November 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us